Omar Abdullah

Watch | ಜಮ್ಮು-ಕಾಶ್ಮೀರ: "ಜೈ ಶ್ರೀ ರಾಮ್" ಘೋಷಣೆ; 370 ನೇ ವಿಧಿ ಮರುಸ್ಥಾಪನೆ ನಿರ್ಣಯ ಅಂಗೀಕಾರ
ವಿಡಿಯೋ

Watch | ಜಮ್ಮು-ಕಾಶ್ಮೀರ: "ಜೈ ಶ್ರೀ ರಾಮ್" ಘೋಷಣೆ; 370 ನೇ ವಿಧಿ ಮರುಸ್ಥಾಪನೆ ನಿರ್ಣಯ ಅಂಗೀಕಾರ

ನಾಗರಿಕರ ಮೇಲಿನ ದಾಳಿಗೆ ಸಮರ್ಥನೆ ಬೇಕಿಲ್ಲ.. ಆದಷ್ಟು ಬೇಗ ಉಗ್ರರ ಆಟಾಟೋಪ ಕೊನೆಗೊಳಿಸಿ: ಭಾರತೀಯ ಸೇನೆಗೆ ಸಿಎಂ Omar Abdullah ಮನವಿ
ದೇಶ

ನಾಗರಿಕರ ಮೇಲಿನ ದಾಳಿಗೆ ಸಮರ್ಥನೆ ಬೇಕಿಲ್ಲ.. ಆದಷ್ಟು ಬೇಗ ಉಗ್ರರ ಆಟಾಟೋಪ ಕೊನೆಗೊಳಿಸಿ: ಭಾರತೀಯ ಸೇನೆಗೆ ಸಿಎಂ Omar Abdullah ಮನವಿ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾರ್ಮಿಕರ ಮೇಲೆ ದಾಳಿ ಮಾಡಿದ್ದ ಕಮಾಂಡ್ ಸೇರಿ ಮೂವರು ಉಗ್ರರರನ್ನು ಭಾರತೀಯ ಸೇನಾ ಸಿಬ್ಬಂದಿ ಹೊಡೆದುರಳಿಸಿದ್ದರು. ಇದರ ಮಾರನೇ ದಿನವೇ ಉಗ್ರರು ಶ್ರೀನಗರದ ಮಾರುಕಟ್ಟೆಯಲ್ಲಿ ಗ್ರೆನೇಡ್ ದಾಳಿ ನಡೆಸಿದ್ದಾರೆ.

ಶೀಘ್ರದಲ್ಲೇ ಜಮ್ಮು ಮತ್ತು ಕಾಶ್ಮೀರಕ್ಕೆ ಮತ್ತೆ ರಾಜ್ಯದ ಸ್ಥಾನಮಾನ? ಒಮರ್ ಅಬ್ದುಲ್ಲಾರಿಂದ ಅಮಿತ್ ಶಾ ಭೇಟಿ
ದೇಶ

ಶೀಘ್ರದಲ್ಲೇ ಜಮ್ಮು ಮತ್ತು ಕಾಶ್ಮೀರಕ್ಕೆ ಮತ್ತೆ ರಾಜ್ಯದ ಸ್ಥಾನಮಾನ? ಒಮರ್ ಅಬ್ದುಲ್ಲಾರಿಂದ ಅಮಿತ್ ಶಾ ಭೇಟಿ

"ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ".

ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಮರುಸ್ಥಾಪನೆ ಬಗ್ಗೆ ಒಮರ್ ಅಬ್ದುಲ್ಲಾ ವಿಶ್ವಾಸ; ಝಿರೋ ಟ್ರಾಫಿಕ್ ಬೇಡ ಎಂದ ನೂತನ ಸಿಎಂ
ದೇಶ

ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಮರುಸ್ಥಾಪನೆ ಬಗ್ಗೆ ಒಮರ್ ಅಬ್ದುಲ್ಲಾ ವಿಶ್ವಾಸ; ಝಿರೋ ಟ್ರಾಫಿಕ್ ಬೇಡ ಎಂದ ನೂತನ ಸಿಎಂ

ಜಮ್ಮು ಮತ್ತು ಕಾಶ್ಮೀರವು ದೀರ್ಘಕಾಲದವರೆಗೆ ಕೇಂದ್ರಾಡಳಿತ ಪ್ರದೇಶವಾಗಿ ಉಳಿಯುವುದಿಲ್ಲ ಮತ್ತು ಶೀಘ್ರದಲ್ಲೇ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರಳಿ ಪಡೆಯುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಒಮರ್ ಅಬ್ದುಲ್ಲಾ ಸಂಪುಟದಲ್ಲಿ ಬಿಜೆಪಿಯ ಮಾಜಿ ನಾಯಕ ಉಪಮುಖ್ಯಮಂತ್ರಿ!
ದೇಶ

ಒಮರ್ ಅಬ್ದುಲ್ಲಾ ಸಂಪುಟದಲ್ಲಿ ಬಿಜೆಪಿಯ ಮಾಜಿ ನಾಯಕ ಉಪಮುಖ್ಯಮಂತ್ರಿ!

ಜಮ್ಮುವಿನ ಜನತೆಯ ಧ್ವನಿಯಾಗಿರುವುದಕ್ಕೆ ಸುರೇಂದ್ರ ಚೌಧರಿ ಅವರಿಗೆ ಈ ಸ್ಥಾನ ನೀಡಲಾಗಿದ್ದು, ತಮ್ಮ ಸರ್ಕಾರವನ್ನು ಎಲ್ಲರನ್ನೂ ಒಳಗೊಳ್ಳುವ ಸರ್ಕಾರವನ್ನಾಗಿಸುವುದಕ್ಕಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ಓಮರ್ ಅಬ್ದುಲ್ಲಾ ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣವಚನ ಸ್ವೀಕಾರ
ದೇಶ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣವಚನ ಸ್ವೀಕಾರ

ಶೇರ್ ಇ ಕಾಶ್ಮೀರ ಅಂತಾರಾಷ್ಟ್ರೀಯ ಕನ್ವೆನ್ಷನ್ ಸೆಂಟರ್‌ನಲ್ಲಿ 11:30ಕ್ಕೆ ನಡೆದ ಸಮಾರಂಭದಲ್ಲಿ ಒಮರ್ ಅಬ್ದುಲ್ಲಾ ಎರಡನೇ ಬಾರಿಗೆ ಜಮ್ಮು ಮತ್ತು ಕಾಶ್ಮೀರದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರ ಮೊದಲ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಬುಧವಾರ ಪ್ರಮಾಣ
ದೇಶ

ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರ ಮೊದಲ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಬುಧವಾರ ಪ್ರಮಾಣ

ಅಕ್ಟೋಬರ್ 16 ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವಂತೆ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಸೋಮವಾರ ಒಮರ್ ಅಬ್ದುಲ್ಲಾ ಅವರಿಗೆ ಆಹ್ವಾನಿಸಿದ್ದಾರೆ.

ಜಮ್ಮು-ಕಾಶ್ಮೀರ: ಲೆಫ್ಟಿನೆಂಟ್ ಗವರ್ನರ್ ಭೇಟಿ ಮಾಡಿದ ಒಮರ್ ಅಬ್ದುಲ್ಲಾ, ಸರ್ಕಾರ ರಚನೆಗೆ ಹಕ್ಕು ಮಂಡನೆ
ದೇಶ

ಜಮ್ಮು-ಕಾಶ್ಮೀರ: ಲೆಫ್ಟಿನೆಂಟ್ ಗವರ್ನರ್ ಭೇಟಿ ಮಾಡಿದ ಒಮರ್ ಅಬ್ದುಲ್ಲಾ, ಸರ್ಕಾರ ರಚನೆಗೆ ಹಕ್ಕು ಮಂಡನೆ

ಕೇಂದ್ರಾಡಳಿತ ಪ್ರದೇಶದಲ್ಲಿ ಸರ್ಕಾರ ರಚನೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದಲ್ಲಿ NC ಗೆ ಬೆಂಬಲ ನೀಡಿದ ನಂತರ ಈ ಬೆಳವಣಿಗೆ ನಡೆದಿದೆ.

ಜಮ್ಮು ಕಾಶ್ಮೀರ: NC ಶಾಸಕಾಂಗ ಪಕ್ಷದ ನಾಯಕರಾಗಿ ಒಮರ್ ಅಬ್ದುಲ್ಲಾ ಅವಿರೋಧ ಆಯ್ಕೆ
ದೇಶ

ಜಮ್ಮು ಕಾಶ್ಮೀರ: NC ಶಾಸಕಾಂಗ ಪಕ್ಷದ ನಾಯಕರಾಗಿ ಒಮರ್ ಅಬ್ದುಲ್ಲಾ ಅವಿರೋಧ ಆಯ್ಕೆ

ಚುನಾವಣೆ ಪೂರ್ವದಲ್ಲಿ ಮಾಡಿಕೊಂಡ ಮೈತ್ರಿಯಂತೆ, ಸರ್ಕಾರ ರಚನೆ ಕುರಿತಂತೆ ಮಿತ್ರ ಪಕ್ಷಗಳೊಂದಿಗೆ ಶುಕ್ರವಾರ ಸಭೆ ನಡೆಸಲಾಗುವುದು ಎಂದೂ ಅವರು ಹೇಳಿದ್ದಾರೆ.