Omar Abdullah

ಜಮ್ಮು-ಕಾಶ್ಮೀರ: ರಾಜ್ಯ ಸ್ಥಾನಮಾನ ಮರು ಸ್ಥಾಪನೆ; ನೂತನ ಸಂಪುಟದ ಮೊದಲ ನಿರ್ಣಯ- ಒಮರ್ ಅಬ್ದಲ್ಲಾ
ನಾನು ಮುಂದಿನ ಸಿಎಂ ಎಂದು ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹೇಳಿದ್ದರೂ ಶಾಸಕರೇ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕು. ಇದು ಮೈತ್ರಿ ಮಾಡಿಕೊಳ್ಳಬೇಕಾದ ನಿರ್ಧಾರ. ನಾನು ಯಾವಾಗಲೂ ನಿಯಮಗಳ ಮೂಲಕ ಕೆಲಸಗಳನ್ನು ಮಾಡಲು ಬಯಸುತ್ತೇನೆ.

Jammu and Kashmir: ಮೋದಿ ಸರ್ಕಾರ Article 370 ಪುನಃಸ್ಥಾಪಿಸುತ್ತದೆ ಎಂದು ನಂಬುವುದು ಮೂರ್ಖತನ- Omar Abdullah
ಪರಿಸ್ಥಿತಿ ಅನುಕೂಲಕರವಾಗಿಲ್ಲ. ಮುಂದಿನ ದಿನಗಳಲ್ಲಿ ದೇಶದಲ್ಲಿ ಸರ್ಕಾರ ಬದಲಾವಣೆಯಾಗಲಿದೆ. ಹೊಸ ಸರ್ಕಾರದೊಂದಿಗೆ ಚರ್ಚಿಸಿ ಜಮ್ಮು-ಕಾಶ್ಮೀರ ಜನರ ಆಶೋತ್ತರಗಳಿಗೆ ತಕ್ಕಂತೆ ಹಕ್ಕು ಪಡೆಯಲು ಯತ್ನಿಸುತ್ತೇವೆ

Jammu and Kashmir: 'ಮೋದಿ ಮಾತನ್ನು ನಂಬುತ್ತೇನೆ.., ನಮ್ಮನ್ನು ಸರ್ವನಾಶ ಮಾಡಲೆತ್ನಿಸಿದವರು ಸೋತಿದ್ದಾರೆ'- Omar Abdullah ಹೇಳಿದ್ದು ಯಾರಿಗೆ?
ಜಮ್ಮು ಕಾಶ್ಮೀರ ವಿಧಾನಸಭೆ ಮತ ಎಣಿಕೆಯಲ್ಲಿನ ಇತ್ತೀಚಿನ ಟ್ರೆಂಡ್‌ಗಳ ಪ್ರಕಾರ ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟ ಅರ್ಧಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಸರ್ಕಾರ ರಚನೆಗೆ ಸಿದ್ಧವಾಗುತ್ತಿದೆ.

ಒಮರ್ ಅಬ್ದುಲ್ಲಾ ಜಮ್ಮು ಮತ್ತು ಕಾಶ್ಮೀರದ ಮುಂದಿನ ಮುಖ್ಯಮಂತ್ರಿ: ಫಾರೂಕ್ ಅಬ್ದುಲ್ಲಾ

ಒಮರ್ ಅಬ್ದುಲ್ಲಾ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ: ಫಾರೂಕ್ ಅಬ್ದುಲ್ಲಾ ಘೋಷಣೆ
ಮಿತ್ರಪಕ್ಷ ಕಾಂಗ್ರೆಸ್ ಜೊತೆಗೂಡಿ ಕೇಂದ್ರಾಡಳಿತ ಪ್ರದೇಶದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಸರ್ಕಾರ ರಚಿಸಲಿದೆ ಎಂದು ಫಾರೂಕ್ ಅಬ್ದುಲ್ಲಾ ಅವರು ತಿಳಿಸಿದ್ದಾರೆ.

ಜನಾದೇಶ ಮುಂದೆ ಚೆಲ್ಲಾಟ ಬೇಡ: ಒಮರ್ ಅಬ್ದುಲ್ಲಾ
ಪಾರದರ್ಶಕತೆ ಇರಬೇಕು. ಏನೇ ನಡೆದರೂ ಪಾರದರ್ಶಕವಾಗಿ ನಡೆಯಬೇಕು. ಜನಾದೇಶದ ಮುಂದೆ ಬೇರೆ ಯಾವುದೂ ನಡೆಯುವುದಿಲ್ಲ. ಇಂದು ಜನಾದೇಶ ಬಿಜೆಪಿ ವಿರುದ್ಧವಾಗಿದ್ದರೆ ಬಿಜೆಪಿ ಯಾವುದೇ ಕುತಂತ್ರ ನಡೆಸಲು ಸಾಧ್ಯವಾಗುವುದಿಲ್ಲ ಎಂದು ಒಮರ್ ಅಬ್ದುಲ್ಲಾ ಶ್ರೀನಗರದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

"ಕೇವಲ ಕಾಲಹರಣ": ಚುನಾವಣೋತ್ತರ ಸಮೀಕ್ಷೆಗಳ ಬಗ್ಗೆ ಓಮರ್ ಅಬ್ದುಲ್ಲಾ ಪ್ರತಿಕ್ರಿಯೆ
ಸಮೀಕ್ಷೆಗಳ ಬಗ್ಗೆ ಜಮ್ಮು-ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಓಮರ್ ಅಬ್ದುಲ್ಲಾ ಪ್ರತಿಕ್ರಿಯೆ ನೀಡಿದ್ದು, ಚುನಾವಣೋತ್ತರ ಸಮೀಕ್ಷೆಗಳು ಕೇವಲ ಕಾಲಹರಣವಷ್ಟೇ ಎಂದು ಹೇಳಿದ್ದಾರೆ.

ಅತಂತ್ರ ಫಲಿತಾಂಶ ತಪ್ಪಿಸಲು ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್ ಜೊತೆ ಚುನಾವಣಾ ಪೂರ್ವ ಮೈತ್ರಿ: ಒಮರ್ ಅಬ್ದುಲ್ಲಾ
ಸೀಟು ಹಂಚಿಕೆ ಒಪ್ಪಂದದ ಪ್ರಕಾರ ನ್ಯಾಷನಲ್ ಕಾನ್ಫರೆನ್ಸ್ 51, ಕಾಂಗ್ರೆಸ್ 32 ಮತ್ತು ಸಿಪಿಐ(ಎಂ) ಒಂದು ಸ್ಥಾನದಲ್ಲಿ ಸ್ಪರ್ಧಿಸುತ್ತಿದೆ. ಉಳಿದ ಆರು ಸ್ಥಾನಗಳಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ನಡುವೆ ಮೈತ್ರಿ ಏರ್ಪಟ್ಟಿದೆ.

ವಿಚ್ಛೇದನ ಬಯಸಿ ಒಮರ್ ಅಬ್ದುಲ್ಲಾ ಅರ್ಜಿ: ಪಾಯಲ್ ಅಬ್ದುಲ್ಲಾಗೆ ಸುಪ್ರೀಂ ಕೋರ್ಟ್ ನೋಟಿಸ್
ಒಮರ್ ಅಬ್ದುಲ್ಲಾ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಕಳೆದ 15 ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿರುವುದರಿಂದ ವಿವಾಹವು 'ಸತ್ತಿದೆ' ಎಂದು ಹೇಳಿದರು.

