ರಾಜ್ಯಕರ್ನಾಟಕದಲ್ಲಿ ಪೆಟ್ರೋಲ್ನಲ್ಲಿ ಎಥೆನಾಲ್ ಮಿಶ್ರಣ ಶೇ.10 ರಿಂದ ಶೇ.85ಕ್ಕೆ ಹೆಚ್ಚಿಸುವ ಗುರಿ: ಕೆಎಸ್ಬಿಡಿಬಿ
ಕರ್ನಾಟಕದಲ್ಲಿ ಪೆಟ್ರೋಲ್ನಲ್ಲಿ ಎಥೆನಾಲ್ ಮಿಶ್ರಣ ಶೇ.10 ರಿಂದ ಶೇ.85ಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ (ಕೆಎಸ್ಬಿಡಿಬಿ) ಹೇಳಿದೆ.