OMG 2

ಅಕ್ಷಯ್ ಕುಮಾರ್-ಪಂಕಜ್ ತ್ರಿಪಾಠಿ ಅಭಿನಯದ 'OMG 2' ಎರಡು ದಿನದಲ್ಲಿ 25.56 ಕೋಟಿ ರೂ. ಗಳಿಕೆ!
ಅಕ್ಷಯ್ ಕುಮಾರ್ ಮತ್ತು ಪಂಕಜ್ ತ್ರಿಪಾಠಿ ಅಭಿನಯದ 'OMG 2' ಸಿನಿಮಾ ಎರಡು ದಿನಗಳಲ್ಲಿ ಗಲ್ಲಾಪೆಟ್ಟಿಗೆಯಲ್ಲಿ 15.30 ಕೋಟಿ ರೂಪಾಯಿಗಳನ್ನು ಗಳಿಸಿದೆ ಎಂದು ಚಿತ್ರತಂಡ ಭಾನುವಾರ ತಿಳಿಸಿದೆ.

ಬಹುನಿರೀಕ್ಷಿತ OMG 2 ಚಿತ್ರದ ಟ್ರೈಲರ್ ಬಿಡುಗಡೆ
ಬಾಲಿವುಡ್ ನಟ ಅಕ್ಷಯ್ ಕುಮಾರ್ ಮತ್ತು ಪಂಕಜ್ ತ್ರಿಪಾಠಿ ಅಭಿನಯದ OMG 2 ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಅಮಿತ್ ರಾಯ್ ನಿರ್ದೇಶಿಸಿದ್ದಾರೆ.

OMG 2 ಚಿತ್ರದ ಟೀಸರ್
ಬಾಲಿವುಡ್ ನಟ ಅಕ್ಷಯ್ ಕುಮಾರ್ ಮತ್ತು ಪಂಕಜ್ ತ್ರಿಪಾಠಿ ಅಭಿನಯದ OMG 2 ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಅಮಿತ್ ರಾಯ್ ನಿರ್ದೇಶಿಸಿದ್ದಾರೆ.

