Omicron cases

ದೇಶದಲ್ಲಿ ಓಮಿಕ್ರಾನ್ ಪ್ರಕರಣಗಳ ಹೆಚ್ಚಳ: 8 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ರಾತ್ರಿ ಕರ್ಫ್ಯೂ ಜಾರಿ
ದೇಶದಲ್ಲಿ ಕೊರೋನಾ ರೂಪಾಂತರಿ ಓಮಿಕ್ರಾನ್ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ 8 ರಾಜ್ಯಗಳು, ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ರಾತ್ರಿ ಕರ್ಫ್ಯೂವನ್ನು ಜಾರಿಗೊಳಿಸಲಾಗಿದೆ.

ಮಹಾರಾಷ್ಟ್ರ: ಎರಡು ಹೊಸ ಓಮಿಕ್ರಾನ್ ಪ್ರಕರಣ ಪತ್ತೆ, ಒಟ್ಟು ಪ್ರಕರಣಗಳ ಸಂಖ್ಯೆ 110ಕ್ಕೆ ಏರಿಕೆ
ಮಹಾರಾಷ್ಟ್ರದಲ್ಲಿ ಶನಿವಾರ ಕೊರೋನಾ ರೂಪಾಂತರಿ ಓಮಿಕ್ರಾನ್ ನ ಎರಡು ಹೊಸ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 110ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ದೇಶದಲ್ಲಿ ಓಮಿಕ್ರಾನ್ ಸಂಖ್ಯೆ 415 ಕ್ಕೆ ಏರಿಕೆ; ಮಹಾರಾಷ್ಟ್ರದಲ್ಲಿ 108 ಮಂದಿಗೆ ಹೊಸ ರೂಪಾಂತರಿ ಸೋಂಕು
ಭಾರತದಲ್ಲಿ ಓಮಿಕ್ರಾನ್ ಅಟ್ಟಹಾಸ ನಿರಮತರವಾಗಿ ಮುಂದುವರೆಯುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಪ್ರಕರಣಗಳ ಸಂಖ್ಯೆ 358 ರಿಂದ 415ಕ್ಕೆ ಏರಿದೆ.

ಓಮಿಕ್ರಾನ್ ಹೆಚ್ಚಳ: ಗುಜರಾತ್, ಉತ್ತರ ಪ್ರದೇಶದಲ್ಲಿ ರಾತ್ರಿ ಕರ್ಫ್ಯೂ ಬಳಿಕ ಈಗ ಮಹಾರಾಷ್ಟ್ರದಲ್ಲೂ ನಿರ್ಬಂಧ ಜಾರಿ
ಕೊರೋನಾ ರೂಪಾಂತರಿ ಓಮಿಕ್ರಾನ್ ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು, ಮಹಾರಾಷ್ಟ್ರದಲ್ಲಿ 20 ಕ್ಕಿಂತಲೂ ಹೆಚ್ಚಿನ ಓಮಿಕ್ರಾನ್ ಪ್ರಕರಣಗಳು ವರದಿಯಾಗಿದೆ.

17 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿ 358 ಓಮಿಕ್ರಾನ್ ಪ್ರಕರಣ ಪತ್ತೆ: ಕೇಂದ್ರ ಸರ್ಕಾರ
ದೇಶದಲ್ಲಿನ 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 358 ಓಮಿಕ್ರಾನ್ ಪ್ರಕರಣಗಳಿವೆ. ಈ ಪೈಕಿ 114 ಪ್ರಕರಣಗಳು ಗುಣಮುಖರಾಗಿರುವುದಾಗಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಶುಕ್ರವಾರ ತಿಳಿಸಿದ್ದಾರೆ.

ದೇಶದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 358ಕ್ಕೆ ಏರಿಕೆ: 7,051 ಹೊಸ ಕೋವಿಡ್ ಕೇಸು, 374 ಮಂದಿ ಸಾವು
ದೇಶದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೇಂದ್ರ ಆರೋಗ್ಯ ಸಚಿವಾಲಯ ಇಂದು ಶುಕ್ರವಾರ ನೀಡಿರುವ ಅಂಕಿ ಅಂಶದಂತೆ ದೇಶದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 358ಕ್ಕೇರಿದೆ. ಒಂದೇ ದಿನದಲ್ಲಿ ಸೋಂಕಿತರ ಸಂಖ್ಯೆ 144 ಹೆಚ್ಚಳವಾಗಿದೆ.

ದೇಶದಲ್ಲಿ ಓಮಿಕ್ರಾನ್ ಕೇಸು 236ಕ್ಕೆ ಏರಿಕೆ: 7,495 ಹೊಸ ಕೋವಿಡ್ ಪ್ರಕರಣ, 434 ಮಂದಿ ಸಾವು
ದೇಶದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಮಧ್ಯೆ ಸಚಿವಾಲಯ ಇಂದು ನೀಡಿರುವ ಅಂಕಿಅಂಶದಂತೆ ದೇಶದಲ್ಲಿ ಇದುವರೆಗೆ 236 ಓಮಿಕ್ರಾನ್ ಕೇಸುಗಳು ವರದಿಯಾಗಿವೆ. ನಿನ್ನೆಯವರೆಗೆ 213 ಪ್ರಕರಣಗಳಿದ್ದವು. ಒಂದೇ ದಿನದಲ್ಲಿ 23 ಕೇಸುಗಳು ಹೆಚ್ಚಾಗಿವೆ.

ದೇಶದಲ್ಲಿ ಒಮಿಕ್ರಾನ್ನ 161 ಪ್ರಕರಣಗಳು ಪತ್ತೆ: ಮನ್ಸುಖ್ ಮಾಂಡವಿಯಾ
ಭಾರತದಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್ನ 161 ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಸೋಮವಾರ ರಾಜ್ಯಸಭೆಗೆ ತಿಳಿಸಿದರು.

ಮುಂದಿನ ಮೂರು ತಿಂಗಳು ಮಹತ್ವದ್ದು, ಓಮಿಕ್ರಾನ್ ಪ್ರಕರಣಗಳನ್ನು ಸೌಮ್ಯ, ಕೆಲವೆಂದು ತಳ್ಳಿಹಾಕಬೇಡಿ- ತಜ್ಞರು
ಮುಂದಿನ ಮೂರು ತಿಂಗಳು ಬಹಳ ಮಹತ್ವದ್ದಾಗಿದೆ. ರಾಜ್ಯ ಸರ್ಕಾರ ತನ್ನ ಆಸ್ಪತ್ರೆಗಳನ್ನು ಸಿದ್ಧತೆ ಮಾಡಿಕೊಳ್ಳಬೇಕಾಗಿದೆ. ಓಮಿಕ್ರಾನ್ ಪ್ರಕರಣಗಳ ಹೊರಹೊಮ್ಮುವಿಕೆಯನ್ನು 'ಸೌಮ್ಯ' ಅಥವಾ 'ಕೆಲವು' ಎಂದು ತಳ್ಳಿಹಾಕಬೇಡಿ ಎಂದು ತಜ್ಞರು ಎಚ್ಚರಿಸಿದ್ದಾರೆ

