Omicron scare

ಓಮಿಕ್ರಾನ್ ವೇಗವಾಗಿ ಹರಡುತ್ತಿದೆ, ಆದರೆ ಸೋಂಕಿನಿಂದಲ್ಲ, ಭಯದಿಂದ ಆಸ್ಪತ್ರೆಗಳು ಭರ್ತಿಯಾಗಲಿವೆ: ತಜ್ಞರು
ಕೋವಿಡ್-19 ನ ಓಮಿಕ್ರಾನ್ ರೂಪಾಂತರಿ ಸೋಂಕು ಬೇರೆ ರೂಪಾಂತರಿಗಳಿಗಿಂತಲೂ ವೇಗವಾಗಿ ಹರಡುವುದರಿಂದ ಮುಂದಿನ 10 ದಿನಗಳಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಲಿದೆ

ಓಮಿಕ್ರಾನ್ ಭೀತಿ: ಸಾರ್ವಜನಿಕ ಸಭೆಗಳನ್ನು ನಿಲ್ಲಿಸಿ, ಚುನಾವಣೆ ಮುಂದೂಡಲು ಕೇಂದ್ರಕ್ಕೆ 'ಹೈ' ಸಲಹೆ
ದೇಶಾದ್ಯಂತ ಓಮಿಕ್ರಾನ್ ಭೀತಿ ಎದುರಾಗಿದ್ದು ಸಾರ್ವಜನಿಕ ಸಭೆಗಳನ್ನು ನಿಲ್ಲಿಸಿ ಚುನಾವಣೆ ಮುಂದೂಡಲು ಕೇಂದ್ರ ಸರ್ಕಾರಕ್ಕೆ ಅಲ್ಲಹಾಬಾದ್ ಹೈಕೋರ್ಟ್ ಸಲಹೆ ನೀಡಿದೆ.

ಓಮಿಕ್ರಾನ್ ಆತಂಕ: ರಾಜ್ಯದಲ್ಲಿ ನೈಟ್ ಕರ್ಫ್ಯೂ, ಕಟ್ಟುನಿಟ್ಟಿನ ನಿರ್ಬಂಧ ಜಾರಿಗೆ ತಜ್ಞರ ಸಲಹೆ
ರಾಜ್ಯದಲ್ಲಿ ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ಪ್ರಕರಣಗಳು ಮುಂದಿನ ದಿನಗಳಲ್ಲಿ ಹೆಚ್ಚಾಗುವ ನಿರೀಕ್ಷೆಯಿದ್ದು, ವೈರಸ್ ಹರಡುವಿಕೆಯನ್ನು ನಿಯಂತ್ರಿಸುವ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ..

ಓಮಿಕ್ರಾನ್ ಭೀತಿ: ಮುಂಬೈ ನಲ್ಲಿ ಎರಡು ದಿನಗಳ ಕಾಲ ಸೆಕ್ಷನ್ 144 ಜಾರಿ
ಓಮಿಕ್ರಾನ್ ಭೀತಿಯ ಹಿನ್ನೆಲೆಯಲ್ಲಿ ಹೆಚ್ಚು ಜನ ಸೇರುವುದನ್ನು ತಡಗಟ್ಟಲು ಮುಂಬೈ ನಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ.

ಒಮಿಕ್ರಾನ್ ಭೀತಿ: ಆಫ್ರಿಕಾ ಪ್ರವಾಸ ಮುಂದೂಡುವ ಸಾಧ್ಯತೆ; ತಂಡದ ಆಯ್ಕೆ ತಡೆ ಹಿಡಿದ ಬಿಸಿಸಿಐ
ಒಮಿಕ್ರಾನ್ ಭೀತಿಯಿಂದಾಗಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ಪ್ರವಾಸದ ವೇಳಾಪಟ್ಟಿಯಲ್ಲಿ ಬದಲಾಗುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ ಪ್ರವಾಸವನ್ನು ಒಂದು ವಾರಗಳ ಕಾಲ ಮುಂದೂಡುವ ಚಿಂತನೆಯಲ್ಲಿ ಬಿಸಿಸಿಐ ಇದೆ

