ದೇಶದೀಪಾವಳಿ ಹಬ್ಬದ ಸಮಯ, ಭಾರತದಲ್ಲಿ ಓಮಿಕ್ರಾನ್ ಹೊಸ ಉಪ ರೂಪಾಂತರಿ ಬಿಎಫ್.7 ಪತ್ತೆ, ನಾಗರಿಕರಿಗೆ ಎಚ್ಚರಿಕೆ
ಇನ್ನು ಕೆಲವೇ ದಿನಗಳಲ್ಲಿ ಬೆಳಕಿನ ಹಬ್ಬ ದೀಪಾವಳಿ ಬರುತ್ತದೆ. ಈ ಹೊತ್ತಿನಲ್ಲಿ ದೇಶದಲ್ಲಿ ಸೋಂಕು ಹರಡುವ ಓಮಿಕ್ರಾನ್ ರೂಪಾಂತರ BF..7 ಪತ್ತೆಯಾಗಿದೆ. ಇದೇ ರೂಪಾಂತರಿ ವೈರಸ್ ಇತ್ತೀಚೆಗೆ ಚೀನಾ, ಅಮೆರಿಕ ಮತ್ತು ಇತರ ಯುರೋಪಿಯನ್ ರಾಷ್ಟ್ರಗಳಲ್ಲಿ ಕೋವಿಡ್ -19 ಪ್ರಕರಣಗಳ ಉಲ್ಬಣಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.