Omicron variant

ಮಾರುಕಟ್ಟೆಯನ್ನ ಮತ್ತೆ ಅನಿಶ್ಚಿತತೆ ಕಡೆಗೆ ನೂಕುತ್ತಿದೆ ಒಮಿಕ್ರಾನ್! (ಹಣಕ್ಲಾಸು)
ಹಣಕ್ಲಾಸು-286-ರಂಗಸ್ವಾಮಿ ಮೂಕನಹಳ್ಳಿ

ಓಮಿಕ್ರಾನ್ ಭೀತಿ: ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ 10 ಮಂದಿ ದಕ್ಷಿಣ ಆಫ್ರಿಕಾ ಪ್ರಯಾಣಿಕರು ನಾಪತ್ತೆ!
ಬೆಂಗಳೂರಿನ ಮೂಲಕ ಭಾರತಕ್ಕೂ ಒಕ್ಕರಿಸಿರುವ ಓಮಿಕ್ರಾನ್ ರೂಪಾಂತರಿ ವೈರಸ್ ಭೀತಿ ವ್ಯಾಪಕವಾಗಿರುವಂತೆಯೇ ಇತ್ತ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ 10 ಮಂದಿ ದಕ್ಷಿಣ ಆಫ್ರಿಕಾ ಪ್ರಯಾಣಿಕರು ನಾಪತ್ತೆಯಾಗಿರುವ ಆಘಾತಕಾರಿ ಮಾಹಿತಿ ಹೊರಬಿದ್ದಿದ್ದೆ.

ಕೋವಿಡ್ ರೂಪಾಂತರ ಓಮಿಕ್ರಾನ್ ನಿಂದ ಡೆಲ್ಟಾಗಿಂತ 3 ಪಟ್ಟು ಹೆಚ್ಚು ಮರುಸೋಂಕು ಸಾಧ್ಯತೆ: ಅಧ್ಯಯನ
ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿ ಜಗತ್ತಿನಾದ್ಯಂತ ವ್ಯಾಪಿಸುತ್ತಿರುವ ಕೋರೋನಾ ವೈರಸ್ ನ ನೂತನ ರೂಪಾಂತರ ಓಮಿಕ್ರಾನ್, ಈ ಹಿಂದಿನ ಡೆಲ್ಟಾ ರೂಪಾಂತರಕ್ಕಿಂತ ಹೆಚ್ಚು ಮರು ಸೋಂಕು ಉಂಟುಮಾಡಬಹುದು ಎಂದು ತಜ್ಞರು ಹೇಳಿದ್ದಾರೆ.

ಭಾರತ ಆಯ್ತು, ಇದೀಗ ಶ್ರೀಲಂಕಾದಲ್ಲೂ ಓಮಿಕ್ರಾನ್ ರೂಪಾಂತರ ಪತ್ತೆ
ಭಾರತ ಆಯ್ತು, ಇದೀಗ ಶ್ರೀಲಂಕಾದಲ್ಲೂ ಕೋವಿಡ್-19 ರೂಪಾಂತರಿ ಹೊಸ ತಳಿ ಓಮಿಕ್ರಾನ್ ಪತ್ತೆಯಾಗಿದೆ. ಶ್ರೀಲಂಕಾದಲ್ಲಿ ಶುಕ್ರವಾರ ಓಮಿಕ್ರಾನ್ ರೂಪಾಂತರಿ ಮೊದಲ ಪ್ರಕರಣ ಪತ್ತೆಯಾಗಿದೆ ಎಂದು ಆರೋಗ್ಯ ಸೇವೆಗಳ ಉಪ ಮಹಾನಿರ್ದೇಶಕ ಹೇಮಂತ ಹೆರತ್ ಹೇಳಿದ್ದಾರೆ.

ಓಮಿಕ್ರಾನ್ ಭೀತಿ: 40 ಹಾಗೂ ಮೇಲ್ಪಟ್ಟ ವಯಸ್ಸಿನವರಿಗೆ ಬೂಸ್ಟರ್ ಡೋಸ್ ಲಸಿಕೆಗೆ ಭಾರತೀಯ ವಿಜ್ಞಾನಿಗಳ ಶಿಫಾರಸು
ಕೊರೋನಾದ ಹೊಸ ರೂಪಾಂತರಿ ತಳಿ ಓಮಿಕ್ರಾನ್ ಪತ್ತೆಯಾಗಿದ್ದು, ಈ ಹೊಸ ಸೋಂಕು ಹರಡುತ್ತಿರುವ ಭೀತಿ ಎದುರಾಗಿತ್ತುದ್ದಂತೆಯೇ 40 ಹಾಗೂ ಮೇಲ್ಪಟ್ಟ ವಯಸ್ಸಿನವರಿಗೆ ಬೂಸ್ಟರ್ ಡೋಸ್ ಲಸಿಕೆ ನೀಡಲು ಭಾರತೀಯ ವಿಜ್ಞಾನಿಗಳು ಶಿಫಾರಸು ಮಾಡಿದ್ದಾರೆ.

ಬೆಂಗಳೂರಿನಲ್ಲಿ ಓಮಿಕ್ರಾನ್ ಸೋಂಕು: ಸದ್ಯಕ್ಕೆ ಥಿಯೇಟರ್, ಹೋಟೆಲ್, ಮಾಲ್ ಬಂದ್ ಇಲ್ಲ ಎಂದ ಸಚಿವ ಅಶ್ವತ್ಥನಾರಾಯಣ
ಕೋವಿಡ್ ವೈರಾಣುವಿನ ಹೊಸ ರೂಪಾಂತರಿ ತಳಿ ಓಮಿಕ್ರಾನ್ ಆತಂಕ ಸೃಷ್ಟಿಸಿರುವುದು ನಿಜವಾದರೂ ಸದ್ಯಕ್ಕೆ ರಾಜ್ಯದಲ್ಲಿ ಚಿತ್ರ ಮಂದಿರ, ಹೋಟೆಲ್ ಮತ್ತು ಮಾಲ್ ಗಳನ್ನು ಮುಚ್ಚುವುದಿಲ್ಲ ಎಂದು ಸಚಿವ ಅಶ್ವತ್ಥನಾರಾಯಣ ತಿಳಿಸಿದರು.

ಭಾರತಕ್ಕೂ ಕಾಲಿಟ್ಟ ಒಮಿಕ್ರಾನ್: ಕರ್ನಾಟಕದಲ್ಲಿ ಎರಡು ಹೊಸ ರೂಪಾಂತರಿ ಸೋಂಕು ಪತ್ತೆ!
ಜಗತ್ತಿನಾದ್ಯಂತ ತಲ್ಲಣ ಸೃಷ್ಟಿಸಿರುವ ಒಮಿಕ್ರಾನ್ಇದೀಗ ಭಾರತಕ್ಕೂ ಕಾಲಿಟ್ಟಿದೆ. ಅದರಲ್ಲೂ ಕರ್ನಾಟಕದಲ್ಲೇ ಎರಡು ಪ್ರಕರಣಗಳು ಪತ್ತೆಯಾಗಿವೆ.

ಅಮೆರಿಕಾದಲ್ಲಿ ಮೊದಲ ಓಮಿಕ್ರಾನ್ ಪ್ರಕರಣ ಪತ್ತೆ: ದಕ್ಷಿಣ ಆಫ್ರಿಕಾದಿಂದ ವಾಪಸಾದ ವ್ಯಕ್ತಿಯಲ್ಲಿ ಸೋಂಕು!
ಅಮೆರಿಕದಲ್ಲಿ ಮೊದಲ ಓಮಿಕ್ರಾನ್ ಪ್ರಕರಣ ಪತ್ತೆಯಾಗಿದ್ದು, ಪ್ರತಿಯೊಬ್ಬ ನಾಗರಿಕನೂ ಲಸಿಕೆ ಪಡೆಯುವಂತೆ ವೈಟ್‌ಹೌಸ್ ಮನವಿ ಮಾಡಿದೆ.

ಓಮಿಕ್ರಾನ್ ಸೋಂಕಿತ ವಿದೇಶಿ ಪ್ರಯಾಣಿಕರಿಗಾಗಿ ರಾಜ್ಯದಲ್ಲಿ ಪ್ರತ್ಯೇಕ ವಾರ್ಡ್‌ಗಳ ಸ್ಥಾಪನೆ: ಸಚಿವ ಸುಧಾಕರ್
ಕೊರೋನಾ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕಿತ ವಿದೇಶಿ ಪ್ರಯಾಣಿಕರಿಗೆ ಚಿಕಿತ್ಸೆ ನೀಡಲು ಸರ್ಕಾರಿ ಆಸ್ಪತ್ರೆಗಳು ಮತ್ತು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್‌ಗಳನ್ನು ರಚಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಹೇಳಿದ್ದಾರೆ.

