Omicron

ದೇಶದಲ್ಲಿ ಒಮಿಕ್ರಾನ್ ಶೇ.20ರಷ್ಟು ಹೆಚ್ಚಳ; ಸೋಂಕಿತರ ಸಂಖ್ಯೆ 53ಕ್ಕೇರಿಕೆ
ದೇಶ

ದೇಶದಲ್ಲಿ ಒಮಿಕ್ರಾನ್ ಶೇ.20ರಷ್ಟು ಹೆಚ್ಚಳ; ಸೋಂಕಿತರ ಸಂಖ್ಯೆ 53ಕ್ಕೇರಿಕೆ

ಭಾರತದಲ್ಲಿ ಕೊರೊನಾದ ಹೊಸ ರೂಪಾಂತರ ಓಮೈಕ್ರಾನ್‌ ವೇಗ ತೀವ್ರಗೊಳ್ಳುತ್ತಿದ್ದು, ಕಳೆದ ಒಂದು ದಿನದಲ್ಲಿ, ಓಮೈಕ್ರಾನ್ ಪ್ರಕರಣ ಸುಮಾರು ಶೇ.20ರಷ್ಟು ಹೆಚ್ಚಳ ಕಂಡು ದೇಶದಲ್ಲಿನ ಒಟ್ಟಾರೆ ಓಮಿಕ್ರಾನ್ ಸೋಂಕಿತರ ಸಂಖ್ಯೆ 53ಕ್ಕೆ ಏರಿಕೆಯಾಗಿದೆ.

ಏಪ್ರಿಲ್‌ ಅಂತ್ಯಕ್ಕೆ ಓಮಿಕ್ರಾನ್ ನಿಂದ 75 ಸಾವಿರ ಜನರ ಸಾವು ಸಾಧ್ಯತೆ: ಅಧ್ಯಯನ
ವಿದೇಶ

ಏಪ್ರಿಲ್‌ ಅಂತ್ಯಕ್ಕೆ ಓಮಿಕ್ರಾನ್ ನಿಂದ 75 ಸಾವಿರ ಜನರ ಸಾವು ಸಾಧ್ಯತೆ: ಅಧ್ಯಯನ

ಕೊರೋನಾ ವೈರಸ್ ನ ಹೊಸ ರೂಪಾಂತರ ಓಮಿಕ್ರಾನ್ ನಿಂದ ಏಪ್ರಿಲ್‌ ಅಂತ್ಯಕ್ಕೆ 75 ಸಾವಿರ ಜನರ ಸಾವಿಗೀಡಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ರಾಜ್ಯದಲ್ಲಿ ಇಂದು 330 ಕೊರೋನಾ ಹೊಸ ಸೋಂಕು; ಬೆಂಗಳೂರಿನಲ್ಲಿ 1 ಓಮಿಕ್ರಾನ್ ಪ್ರಕರಣ ಪತ್ತೆ!
ರಾಜ್ಯ

ರಾಜ್ಯದಲ್ಲಿ ಇಂದು 330 ಕೊರೋನಾ ಹೊಸ ಸೋಂಕು; ಬೆಂಗಳೂರಿನಲ್ಲಿ 1 ಓಮಿಕ್ರಾನ್ ಪ್ರಕರಣ ಪತ್ತೆ!

ರಾಜ್ಯದಲ್ಲಿ ಕೊರೋನಾ ಸೋಂಕಿನ ಏರಿಳಿಕೆ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಒಟ್ಟು 330 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಬೆಂಗಳೂರಿನಲ್ಲಿ ಒಂದು ಓಮಿಕ್ರಾನ್ ಪ್ರಕರಣ ಪತ್ತೆಯಾಗಿದೆ.

ಬೆಂಗಳೂರಿನಲ್ಲಿ 3ನೇ ಓಮಿಕ್ರಾನ್ ಪ್ರಕರಣ ಪತ್ತೆ; ಬಿಪಿನ್ ರಾವತ್ ಸಾವಿನ ಬಗ್ಗೆ ಆಕ್ಷೇಪಾರ್ಹ ಪೋಸ್ಟ್; ವ್ಯಕ್ತಿ ಬಂಧನ
ಸುದ್ದಿ

ಬೆಂಗಳೂರಿನಲ್ಲಿ 3ನೇ ಓಮಿಕ್ರಾನ್ ಪ್ರಕರಣ ಪತ್ತೆ; ಬಿಪಿನ್ ರಾವತ್ ಸಾವಿನ ಬಗ್ಗೆ ಆಕ್ಷೇಪಾರ್ಹ ಪೋಸ್ಟ್; ವ್ಯಕ್ತಿ ಬಂಧನ

ದಿವಂಗತ ಸಿಡಿಎಸ್ ಬಿಪಿನ್ ರಾವತ್ ಸಾವಿನ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದ ಮೈಸೂರು ಮೂಲದ ಟಿಕೆ ವಸಂತ್ ಕುಮಾರ್ ಎಂಬಾತನನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕರ್ನಾಟಕದಲ್ಲಿ ಓಮಿಕ್ರಾನ್ ಮೂರನೇ ಪ್ರಕರಣ ಪತ್ತೆ: ದಕ್ಷಿಣ ಆಫ್ರಿಕಾದಿಂದ ಬಂದ ವ್ಯಕ್ತಿಯಲ್ಲಿ ಪಾಸಿಟಿವ್
ರಾಜ್ಯ

ಕರ್ನಾಟಕದಲ್ಲಿ ಓಮಿಕ್ರಾನ್ ಮೂರನೇ ಪ್ರಕರಣ ಪತ್ತೆ: ದಕ್ಷಿಣ ಆಫ್ರಿಕಾದಿಂದ ಬಂದ ವ್ಯಕ್ತಿಯಲ್ಲಿ ಪಾಸಿಟಿವ್

ಕರ್ನಾಟಕದಲ್ಲಿ ಓಮಿಕ್ರಾನ್ ಮೂರನೇ ಪ್ರಕರಣ ಭಾನುವಾರ ಪತ್ತೆಯಾಗಿದೆ. ಖುದ್ದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರೇ ಅದನ್ನು ದೃಢಪಡಿಸಿದ್ದಾರೆ.

ಆಂಧ್ರಪ್ರದೇಶ, ಚಂಡೀಗಢದಲ್ಲಿ ಮೊದಲ ಓಮಿಕ್ರಾನ್ ಪ್ರಕರಣ ಪತ್ತೆ: ದೇಶದಲ್ಲಿ 35ಕ್ಕೆ ಏರಿದ ಸೋಂಕಿತರ ಸಂಖ್ಯೆ
ದೇಶ

ಆಂಧ್ರಪ್ರದೇಶ, ಚಂಡೀಗಢದಲ್ಲಿ ಮೊದಲ ಓಮಿಕ್ರಾನ್ ಪ್ರಕರಣ ಪತ್ತೆ: ದೇಶದಲ್ಲಿ 35ಕ್ಕೆ ಏರಿದ ಸೋಂಕಿತರ ಸಂಖ್ಯೆ

ಕೊರೊನಾ ರೂಪಾಂತರ ಓಮಿಕ್ರಾನ್​ನ ಮೊದಲ ಕೇಸ್ ಆಂಧ್ರಪ್ರದೇಶ ಹಾಗೂ ಚಂಡೀಗಢದಲ್ಲಿ ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಓಮಿಕ್ರಾನ್ ಆತಂಕ ನಡುವಲ್ಲೇ ಹತ್ತಿರ ಬರುತ್ತಿರುವ ಕ್ರಿಸ್'ಮಸ್: ಇನ್ನೂ ಮಾರ್ಗಸೂಚಿ ಬಿಡುಗಡೆ ಮಾಡದ ಸರ್ಕಾರ
ರಾಜ್ಯ

ಓಮಿಕ್ರಾನ್ ಆತಂಕ ನಡುವಲ್ಲೇ ಹತ್ತಿರ ಬರುತ್ತಿರುವ ಕ್ರಿಸ್'ಮಸ್: ಇನ್ನೂ ಮಾರ್ಗಸೂಚಿ ಬಿಡುಗಡೆ ಮಾಡದ ಸರ್ಕಾರ

ಹೆಮ್ಮಾರಿ ಓಮಿಕ್ರಾನ್ ಆತಂಕದ ನಡುವಲ್ಲೇ ಕ್ರಿಸ್'ಮಸ್ ಹತ್ತಿರ ಬರುತ್ತಿದ್ದು, ಹಬ್ಬಕ್ಕೆ ಯಾವುದೇ ಪ್ರತ್ಯೇಕ ಮಾರ್ಗಸೂಚಿ ಇರುವುದಿಲ್ಲ. ಈ ಹಿಂದಿನ ನಿಯಮಗಳೇ ಮುಂದುವರೆಯಲಿವೆ ಎಂದು ಬಿಬಿಎಂಪಿ ಮುಖ್ಯ ಆಯಕ್ತ ಗೌರವ್ ಗುಪ್ತಾ ಅವರು ಹೇಳಿದ್ದಾರೆ.

ಕೋವಿಡ್ ನಿಯಂತ್ರಣಕ್ಕಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಸೂಚನೆ: 27 ಜಿಲ್ಲೆಗಳಲ್ಲಿ ತೀವ್ರ ನಿಗಾ
ದೇಶ

ಕೋವಿಡ್ ನಿಯಂತ್ರಣಕ್ಕಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಸೂಚನೆ: 27 ಜಿಲ್ಲೆಗಳಲ್ಲಿ ತೀವ್ರ ನಿಗಾ

ಮೂರು ರಾಜ್ಯಗಳ ಎಂಟು ಜಿಲ್ಲೆಗಳಲ್ಲಿ ಕೋವಿಡ್ ಪಾಸಿಟಿವಿಟಿ ದರವು ಶೇ. 10ಕ್ಕಿಂತ ಹೆಚ್ಚಿರುವ ಕಾರಣ ಆತಂಕ ವ್ಯಕ್ತಪಡಿಸಿರುವ ಕೇಂದ್ರವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಕೋವಿಡ್ ನಿಯಂತ್ರಣಕ್ಕಾಗಿ ಕಟ್ಟುನಿಟ್ಟಿನ ನಿಗಾವಹಿಸುವಂತೆ ಸೂಚಿಸಿದೆ.

ಲಸಿಕೆ ಪಡೆದ 3-4 ತಿಂಗಳುಗಳಲ್ಲೇ ಒಮಿಕ್ರಾನ್ ಸೋಂಕು ಬಾಧಿಸಬಹುದು: ದಕ್ಷಿಣ ಆಫ್ರಿಕಾದ ಹಿರಿಯ ವೈದ್ಯೆ
ದೇಶ

ಲಸಿಕೆ ಪಡೆದ 3-4 ತಿಂಗಳುಗಳಲ್ಲೇ ಒಮಿಕ್ರಾನ್ ಸೋಂಕು ಬಾಧಿಸಬಹುದು: ದಕ್ಷಿಣ ಆಫ್ರಿಕಾದ ಹಿರಿಯ ವೈದ್ಯೆ

ಓಮಿಕ್ರಾನ್ ಭೀತಿ ಜಾಗತಿಕ ಮಟ್ಟದಲ್ಲಿ ತಣ್ಣಗೆ ಆವರಿಸುತ್ತಿದೆ. ಅಷ್ಟೇನೂ ತೀವ್ರವಾದ ಲಕ್ಷಣಗಳನ್ನು ಹೊಂದಿರದ ಈ ವೈರಾಣು ಸೋಂಕು ಲಸಿಕೆ ಪಡೆದು ಮೂರು ನಾಲ್ಕು ತಿಂಗಳಾದರೂ ವ್ಯಕ್ತಿಯನ್ನು ಆವರಿಸುವ ಸಾಮರ್ಥ್ಯ ಹೊಂದಿದೆ