Omicron

ಮುಂದಿನ ವರ್ಷ ಫೆಬ್ರವರಿಯಲ್ಲಿ ಓಮಿಕ್ರಾನ್‌ನೊಂದಿಗೆ, ಕೋವಿಡ್ ಮೂರನೇ ಅಲೆ, ಆದರೆ 2ನೇ ಅಲೆಯಷ್ಟು ಭೀಕರವಾಗಿರಲ್ಲ
ಕೋವಿಡ್-19 ಹೊಸ ರೂಪಾಂತರವಾದ ಓಮಿಕ್ರಾನ್‌ನೊಂದಿಗೆ, ಕೊರೋನಾ ವೈರಸ್‌ನ ಮೂರನೇ ಅಲೆ ಫೆಬ್ರವರಿ ವೇಳೆಗೆ ಗರಿಷ್ಠ ಮಟ್ಟವನ್ನು ತಲುಪಬಹುದು ಮತ್ತು ದೇಶದಲ್ಲಿ ದಿನಕ್ಕೆ 1 ರಿಂದ 1.5 ಲಕ್ಷ ಪಾಸಿಟಿವ್ ಪ್ರಕರಣಗಳು ವರದಿಯಾಗುವ...

'ಓಮಿಕ್ರಾನ್'ಗೆ ಮೊನೊಕ್ಲೋನಲ್ ಅ್ಯಂಟಿಬಾಡಿ ಥೆರಪಿ: ಏನಿದು ಚಿಕಿತ್ಸೆ, ಹೇಗೆ ಪರಿಣಾಮಕಾರಿ? ತಿಳಿದುಕೊಳ್ಳಬೇಕಾದ ಅಂಶಗಳು!
ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾದ ಕೋರೋನಾ ವೈರಸ್ ನ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕಿಗೆ ಮೊನೊಕ್ಲೋನಲ್ ಅ್ಯಂಟಿಬಾಟಿ ಥೆರಪಿ ಪರಿಣಾಮಕಾರಿ ಚಿಕಿತ್ಸೆ ಎಂದು ಹೇಳಲಾಗುತ್ತಿದ್ದು, ಇಷ್ಟಕ್ಕೂ ಏನಿದು ಮೊನೊಕ್ಲೋನಲ್ ಅ್ಯಂಟಿಬಾಟಿ ಥೆರಪಿ..ಏನಿದು ಚಿಕಿತ್ಸೆ, ಹೇಗೆ ಪರಿಣಾಮಕಾರಿ? ನೀವು ತಿಳಿದುಕೊಳ್ಳಲೇ ಬೇಕಾದ ಅಂಶಗಳು ಇಲ್ಲಿವೆ.

ಓಮಿಕ್ರಾನ್ ಆತಂಕ: ಬೆಂಗಳೂರು, ಚಿಕ್ಕಮಗಳೂರಿನಲ್ಲಿ ಕ್ಲಸ್ಟರ್ ಮಾದರಿ ಕೋವಿಡ್ ಕೇಸ್ ಪತ್ತೆ!
ಕೋವಿಡ್ ರೂಪಾಂತರಿ ತಳಿ ಓಮಿಕ್ರಾನ್ ಸೋಂಕು ಬಗ್ಗೆ ಹೆಚ್ಚುತ್ತಿರುವ ಆತಂಕದ ನಡುವೆ, ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನ ಸೀಗೋಡು ಜವಾಹರ್ ನವೋದಯ ವಸತಿ ಶಾಲೆಯಲ್ಲಿ 70 ಮಂದಿಯಲ್ಲಿ ಸೋಂಕು ಪತ್ತೆಯಾಗುವುದರೊಂದಿಗೆ...

ಓಮಿಕ್ರಾನ್ ನಿಯಂತ್ರಣಕ್ಕೆ ಸರ್ಕಾರ ಸನ್ನದ್ಧ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಕೋವಿಡ್-19 ರೂಪಾಂತರಿ ತಳಿ ಓಮಿಕ್ರಾನ್ ನಿಯಂತ್ರಣಕ್ಕೆ ಸರ್ಕಾರ ಸನ್ನದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಡೆಲ್ಟಾ ರೂಪಾಂತರಿಯನ್ನೇ ಧೈರ್ಯವಾಗಿ ಎದುರಿಸಿದ್ದೇವೆ, ಓಮಿಕ್ರಾನ್ ತೀವ್ರತೆ ಗಂಭೀರವಾಗಿರುವುದಿಲ್ಲ, ಆತಂಕ ಬೇಡ: ಆರೋಗ್ಯ ಸಚಿವ ಡಾ ಸುಧಾಕರ್
ಕೆಲ ದಿನಗಳ ಹಿಂದೆ ಬೆಂಗಳೂರಿನ ಓಮಿಕ್ರಾನ್ ಕೊರೋನಾ ಸೋಂಕಿತ ವೈದ್ಯರ ಮತ್ತು ಮತ್ತೊಬ್ಬರ ಸಂಪರ್ಕಿತರ ಜಿನೋಮಿಕ್ ಸೀಕ್ವೆನ್ಸ್ ವರದಿಯನ್ನು ಕೇಂದ್ರ ಸಂಸ್ಥೆಯ ಪ್ರಯೋಗಾಲಯಕ್ಕೆ ವರದಿಗೆ ಕಳುಹಿಸಲಾಗಿದ್ದು ಅದರ ವರದಿ ಇನ್ನೂ ಬಂದಿಲ್ಲ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ.

ಓಮಿಕ್ರಾನ್ ವಿರುದ್ಧದ ದಿಟ್ಟ ಹೋರಾಟಕ್ಕೆ ಖಾಸಗಿ ಪ್ರಯೋಗಾಲಯಗಳ ಸಂಖ್ಯೆ ಹೆಚ್ಚಳ ಅಗತ್ಯವಿದೆ: ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ
ರಾಜ್ಯದಲ್ಲಿ ಈಗಾಗಲೇ ಕಾಲಿಟ್ಟು ಆತಂಕ ಸೃಷ್ಟಿಸಿರುವ ಹೆಮ್ಮಾರಿ ಓಮಿಕ್ರಾನ್ ರೂಪಾಂತರಿ ವೈರಸ್ ವಿರುದ್ಧ ದಿಟ್ಟ ಹೋರಾಟ ಮಾಡಲು ಖಾಸಗಿ ಪ್ರಯೋಗಾಲಯಗಳ ಸಂಖ್ಯೆ ಹೆಚ್ಚಿಸಿ, ಪರೀಕ್ಷೆಗಳನ್ನು ಹೆಚ್ಚಿಸುವುದು ಅತ್ಯಗತ್ಯವಾಗಿದೆ ಎಂದು ತಾಂತ್ರಿಕ ಸಲಹಾ ಸಮಿತಿಯ ತಜ್ಞರು ಸರ್ಕಾರಕ್ಕೆ ತಿಳಿಸಿದ್ದಾರೆ.

ಭಾರತದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 21ಕ್ಕೆ ಏರಿಕೆ: ದೆಹಲಿ ಮತ್ತು ರಾಜಸ್ಥಾನದಲ್ಲಿ ಮೊದಲ ಪ್ರಕರಣ ದಾಖಲು
ಹೈ ರಿಸ್ಕ್ ಇರುವ ದೇಶಗಳಿಂದ ಭಾರತಕ್ಕೆ ಆಗಮಿಸುವ ವಿಮಾನ ಪ್ರಯಾಣಿಕರಿಗೆ ಆರ್ ಟಿ ಪಿ ಸಿ ಆರ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ಪರೀಕ್ಷೆಯ ಫಲಿತಾಂಶ ಬರದೇ ಆ ಪ್ರಯಾಣಿಕರು ವಿಮಾನ ನಿಲ್ದಾಣದಿಂದ ಹೊರಕ್ಕೆ ಕಾಲಿಡುವಂತಿಲ್ಲ.

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚಳ. ರಾಡ್ ನಿಂದ ಹೊಡೆದು ವ್ಯಕ್ತಿಯ ಬರ್ಬರ ಹತ್ಯೆ!
ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದ್ದು ಇಂದು ಚಿಕ್ಕಮಗಳೂರಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ ಸುಮಾರು 70 ಮಕ್ಕಳಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.

ಪುದುಚೇರಿಯಲ್ಲಿ ಕೋವಿಡ್ ಕಡ್ಡಾಯ, ತಪ್ಪಿದರೆ ಕಾನೂನು ಕ್ರಮ: ಸರ್ಕಾರದ ಎಚ್ಚರಿಕೆ
ದೇಶದಲ್ಲಿ ಕೊರೊನಾ ವೈರಸ್‌ನ ರೂಪಾಂತರ ತಳಿ ಓಮಿಕ್ರಾನ್ ಹರಡುವಿಕೆ ಭೀತಿ ಹೆಚ್ಚಾಗಿರುವ ಬೆನ್ನಲ್ಲೇ ಪುದುಚೇರಿ ಕೇಂದ್ರಾಡಳಿತ ಪ್ರದೇಶದಲ್ಲಿ ಕೋವಿಡ್ ಲಸಿಕೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

