Omicron

ಓಮಿಕ್ರಾನ್ ಈಗಾಗಲೇ ಕರ್ನಾಟಕದಲ್ಲಿ ಇದ್ದಿರಬಹುದು, ಆದರೆ ಈಗ ಪತ್ತೆಯಾಗಿದೆ: ವೈರಾಣು ತಜ್ಞರು
ಯಾವುದೇ ಪ್ರಯಾಣದ ಇತಿಹಾಸವಿಲ್ಲದ ಬೆಂಗಳೂರಿನ ವೈದ್ಯರಲ್ಲಿ ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ಪತ್ತೆಯಾಗಿದ್ದು, ಇದು ಈಗಾಗಲೇ ದೇಶದ ಜನರಲ್ಲಿ ಇದ್ದಿರಬಹುದು ಮತ್ತು ಈಗ ಪತ್ತೆಯಾಗಿದೆ ಎಂಬುದನ್ನು ತೋರಿಸುತ್ತಿದೆ.

ಸೋಂಕಿತ ರಾಷ್ಟ್ರಗಳಿಂದ ಅಂತರಾಷ್ಟ್ರೀಯ ವಿಮಾನ ನಿಲ್ಲಿಸದಿರುವುದು ವಿಷಾದಕರ: ಭಾರತದಲ್ಲಿ ಓಮಿಕ್ರಾನ್ ಪತ್ತೆ ಬಗ್ಗೆ ಕೇಜ್ರಿವಾಲ್
ಭಾರತದಲ್ಲಿ ಮೊದಲ ಬಾರಿಗೆ ಕೊರೋನಾ ವೈರಸ್‌ನ ಹೊಸ ರೂಪಾಂತರಿ ಓಮಿಕ್ರಾನ್ ನ ಎರಡು ಪ್ರಕರಣಗಳು ಪತ್ತೆಯಾದ ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಹೊಸ ರೂಪಾಂತರಿ ಪೀಡಿತ...

ತೆಲಂಗಾಣ: ಮನೆಯಿಂದ ಹೊರ ಬಂದರೆ ಮಾಸ್ಕ್ ಮತ್ತು ಲಸಿಕೆ ಪ್ರಮಾಣಪತ್ರ ಅತ್ಯಗತ್ಯ
ಕೊರೋನಾ ಹೊಸ ರೂಪಾಂತರಿದ ಓಮಿಕ್ರಾನ್ ಭಾರತದಲ್ಲೂ ಪತ್ತೆಯಾಗಿದ್ದು, ವೈರಸ್ ವೇಗವಾಗಿ ಹರಡುತ್ತದೆ ಎಂಬ ಕಾರಣದಿಂದ ತೆಲಂಗಾಣ ಸರ್ಕಾರ ಗುರುವಾರದಿಂದ ಮಾಸ್ಕ್ ಕಡ್ಡಾಯ ನಿಯಮವನ್ನು ಮತ್ತೆ ಜಾರಿಗೊಳಿಸಿದೆ.

ದಕ್ಷಿಣ ಆಫ್ರಿಕಾದಲ್ಲಿ ಆತಂಕ ಸೃಷ್ಟಿಸಿರುವ 'ಓಮಿಕ್ರಾನ್': ವಿಶ್ವ ಆರೋಗ್ಯ ಸಂಸ್ಥೆಯಿಂದ ಅಧಿಕಾರಿಗಳ ತಂಡ ನಿಯೋಜನೆ
ಭಾರತದ ಕರ್ನಾಟಕಕ್ಕೆ ಅದರಲ್ಲೂ ರಾಜಧಾನಿ ಬೆಂಗಳೂರಿಗೆ ಮೊದಲು ಕಾಲಿಟ್ಟಿರುವ ಓಮಿಕ್ರಾನ್ (Omicron) ರೂಪಾಂತರಿ ಕೊರೋನಾ ವೈರಸ್ ಮೊದಲು ಪತ್ತೆಯಾಗಿರುವುದು ದಕ್ಷಿಣ ಆಫ್ರಿಕಾದ ಗೌಟೆಂಗ್ ಪ್ರಾಂತ್ಯ (Gauteng province)ದಲ್ಲಿ.

ಅಮೆರಿಕಕ್ಕೂ ಒಕ್ಕರಿಸಿದ ರೂಪಾಂತರಿ ಮಾರಿ, ಜಗತ್ತಿನ 24 ದೇಶಗಳಲ್ಲಿ ಒಮಿಕ್ರಾನ್ ಸೋಂಕು ಪತ್ತೆ!: WHO
ದಕ್ಷಿಣ ಆಫ್ರಿಕಾದಲ್ಲಿ ಮೊದಲು ಪತ್ತೆಯಾದ ಒಮಿಕ್ರಾನ್ ರೂಪಾಂತರಿ ಕೋರೋನಾ ಸೋಂಕು ಇದೀಗ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದ್ದು, ಜಗತ್ತಿನ ಬರೊಬ್ಬರಿ 24 ದೇಶಗಳಲ್ಲಿ ಈ ಮಾರಕ ಒಮಿಕ್ರಾನ್ ರೂಪಾಂತರಿ ಕೋರೋನಾ ಸೋಂಕಿನ ಸೋಂಕಿತರು ಪತ್ತೆಯಾಗಿದ್ದಾರೆ.

ಬೆಂಗಳೂರಿನಲ್ಲಿ ಇಬ್ಬರಿಗೆ ಓಮಿಕ್ರಾನ್ ಸೋಂಕು; ವ್ಯಕ್ತಿಯೋರ್ವನಿಗೆ ಅಮಾನುಷ ಥಳಿತ, ನಾಲ್ವರು ಪೊಲೀಸರ ಅಮಾನತು!
ಕೋವಿಡ್ ಸೋಂಕಿನ ರೂಪಾಂತರಿ ಓಮಿಕ್ರಾನ್ ಇದೀಗ ಭಾರತಕ್ಕೂ ಕಾಲಿಟ್ಟಿದೆ. ಅದರಲ್ಲೂ ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಎರಡು ಪ್ರಕರಣಗಳು ಪತ್ತೆಯಾಗಿದೆ.

ಬೆಂಗಳೂರು ಮೂಲಕ ಭಾರತದಲ್ಲಿ ಒಮಿಕ್ರಾನ್ ಪತ್ತೆ: ಆಶ್ಚರ್ಯವೇನಿಲ್ಲ- ಡಬ್ಲ್ಯೂಹೆಚ್ ಒ ನಿರ್ದೇಶಕಿ
ಕೊರೋನಾವೈರಸ್ ರೂಪಾಂತರಿ ತಳಿ ಒಮಿಕ್ರಾನ್ ಭಾರತದಲ್ಲಿ ಪತ್ತೆಯಾಗಿರುವುದರಲ್ಲಿ ಆಶ್ಚರ್ಯವೇನಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಆಗ್ನೇಯ ಏಷ್ಯಾದ ಪ್ರಾದೇಶಿಕ ನಿರ್ದೇಶಕಿ ಡಾ ಪೂನಂ ಖೇತ್ರಪಾಲ್ ಸಿಂಗ್ ಹೇಳಿದ್ದಾರೆ.

ಬಿಜೆಪಿ ಶಾಸಕ ಎಸ್ಆರ್ ವಿಶ್ವನಾಥ್ ಹತ್ಯೆಗೆ ಸಂಚು ವಿಡಿಯೋ ಬಹಿರಂಗ: ನಾಳೆ ದೆಹಲಿಗೆ ಸಿಎಂ ಬೊಮ್ಮಾಯಿ: ಕನ್ನಡಪ್ರಭ.ಕಾಮ್
ಶಿವಮೊಗ್ಗದ ನಂಜಪ್ಪ ನರ್ಸಿಂಗ್ ಕಾಲೇಜಿನ 10 ಮಂದಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೋನಾ ದೃಢಪಟ್ಟಿದೆ. ಕಳೆದ ವಾರ ಕೇರಳದಿಂದ ಒಟ್ಟು 54 ವಿದ್ಯಾರ್ಥಿಗಳು ಕಾಲೇಜಿಗೆ ಬಂದಿದ್ದರು.

'ಓಮಿಕ್ರಾನ್' ಎಫೆಕ್ಟ್: ಲಾಭದ ಹೊಳೆ ಹರಿಸುತ್ತಿದೆ; ಮೌಲ್ಯ ಹೆಚ್ಚಿಸಿಕೊಂಡ ಕ್ರಿಫ್ಟೋ ಕರೆನ್ಸಿ!
ಇಡೀ ಪ್ರಪಂಚವನ್ನು ತಲ್ಲಣಗೊಳಿಸುತ್ತಿರುವ ಹೊಸ ರೂಪಾಂತರಿ. ಕೊರೊನಾ ವೈರಸ್ ರೂಪಾಂತರಿ 'ಓಮಿಕ್ರಾನ್' ವೇಗವಾಗಿ ವ್ಯಾಪಿಸುವ ಮೂಲಕ ಇನ್ನೂ ಎಂತಹ ದುರಂತಕ್ಕೆ ಹಾದಿಮಾಡಿಕೊಡಲಿದೆಯೋ ಎಂಬ ಭಯ ಮೂಡಿಸಿದೆ. ಆದರೆ ಈ ಹೆಸರು ಅಲ್ಲಿ ಲಾಭದ ಹೊಳೆಯನ್ನೇ ಹರಿಸುತ್ತಿದೆ.

