Omicron

ಓಮಿಕ್ರಾನ್ ಆತಂಕ ಮಧ್ಯೆ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ತಪಾಸಣೆ: ಆರೋಗ್ಯ ಸಚಿವ ಡಾ. ಸುಧಾಕರ್ ಪರಿಶೀಲನೆ
ಓಮಿಕ್ರಾನ್ ಕೋವಿಡ್ ರೂಪಾಂತರಿ ಹಲವು ದೇಶಗಳಲ್ಲಿ ಕಾಣಿಸಿಕೊಂಡಿರುವುದರಿಂದ ವಿದೇಶಗಳಿಂದ ಬರುವ ನಾಗರಿಕರ ಮೇಲೆ ನಿಗಾ ವಹಿಸುತ್ತಿರುವ ಕುರಿತು ಇಂದು ಬುಧವಾರ ಖುದ್ದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪಶೀಲಿಸಿದರು.

ಓಮಿಕ್ರಾನ್ ಎದುರಿಸಲು ದೆಹಲಿ ಸನ್ನದ್ಧ, 30,000 ಆಮ್ಲಜನಕ ಹಾಸಿಗೆ, 10,000 ಐಸಿಯು ಸಿದ್ಧ: ಕೇಜ್ರಿವಾಲ್
ಕೋರೊನಾ ರೂಪಾಂತರಿ ಓಮಿಕ್ರಾನ್ ಪ್ರಕರಣ ಇಲ್ಲಿಯವರೆಗೆ ಭಾರತದಲ್ಲಿ ಪತ್ತೆಯಾಗಿಲ್ಲ. ಆದರೆ ರಾಷ್ಟ್ರ ರಾಜಧಾನಿಗೆ ಅದು ಕಾಲಿಡುವ ಮೊದಲೇ ದೆಹಲಿ ಸರ್ಕಾರ ಕೆಲವೊಂದು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ.

ವಿಧಾನ ಸೌಧ ನಿರ್ಮಾತೃ, ಮಾಜಿ ಸಿಎಂ ಕೆಂಗಲ್ ಹನುಮಂತಯ್ಯ 41ನೇ ಪುಣ್ಯತಿಥಿ: ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದೇನು?
ರಾಜ್ಯಕ್ಕೆ ಬರುವ ಅಂತರರಾಷ್ಟ್ರೀಯ ವಿಮಾನಗಳ ಹಾರಾಟವನ್ನು ನಿಲ್ಲಿಸುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ತೀರ್ಮಾನ ತೆಗೆದುಕೊಳ್ಳುತ್ತಾರೆ, ದಕ್ಷಿಣ ಆಫ್ರಿಕಾದಲ್ಲಿ ಮೊದಲು ಕಾಣಿಸಿಕೊಂಡ ಓಮಿಕ್ರಾನ್ ರೂಪಾಂತರಿ ಕೊರೋನಾ ವೈರಸ್ ನಮ್ಮ ರಾಜ್ಯ ಸೇರಿದಂತೆ ದೇಶದಲ್ಲಿ ಪತ್ತೆಯಾಗಿಲ್ಲ, ಆದರೂ ನಾವು ಪ್ರಜೆಗಳು ಎಚ್ಚರಿಕೆಯಿಂದ ಇರಬೇಕಾದ ಅಗತ್ಯವಿದೆ ಎಂದು ಕಂದಾಯ ಸಚಿವ ಆರ್ ಅ

ವಿದೇಶದಿಂದ ಬಂದವರಿಗೆ ಕ್ವಾರಂಟೈನ್-ಟೆಸ್ಟ್ ಕಡ್ಡಾಯ: ಸಿದ್ಧಗಂಗಾ ವರದರಾಜ ಕಾಲೇಜಿನ 15 ವೈದ್ಯ ವಿದ್ಯಾರ್ಥಿಗಳಿಗೆ ಕೋವಿಡ್!
ಬೆಂಗಳೂರಿನ ಸೇಕ್ರೆಡ್ ಹಾರ್ಟ್ ಕಾಲೇಜ್ ನಲ್ಲಿ ಬಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊರ್ವಳು ಕಾಲೇಜಿನ 2ನೇ ಮಹದಿಯಿಂದ ಜಿಗದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜೀವನ್ ಭೀಮಾನಗರದಲ್ಲಿ ನಡೆದಿದೆ. ಪರಪ್ಪನ ಅಗ್ರಹಾರ ಜೈಲಿನ ಮೇಲೆ ಇಂದು ಬೆಳ

ತುಮಕೂರು: ಎರಡು ನರ್ಸಿಂಗ್ ಕಾಲೇಜಿನ 15 ಮಂದಿ ಕೇರಳ ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್
ಕೊರೊನಾ ಪಾಸಿಟಿವ್ ಬಂದ ಈ ವಿದ್ಯಾರ್ಥಿಗಳನ್ನು ಕಾಲೇಜು ಹಾಸ್ಟೆಲಿನಲ್ಲಿಯೇ ಕ್ವಾರಂಟೈನ್ ಮಾಡಲಾಗಿದ್ದು ಅಕ್ಕದ ಪಕ್ಕದ ರೂಮುಗಳ ವಿದ್ಯಾರ್ಥಿಗಳನ್ನೂ ತಪಾಸಣೆಗೆ ಒಳಪಡಿಸಲಾಗಿದೆ.

ಓಮಿಕ್ರಾನ್ ಭೀತಿ: ಯಾವುದೇ ದೇಶದಿಂದ ಬಂದರೂ ಕ್ವಾರಂಟೈನ್ ಕಡ್ಡಾಯ- ಆರೋಗ್ಯ ಸಚಿವ ಸುಧಾಕರ್
ಓಮಿಕ್ರಾನ್ ಕೊರೊನಾ ರೂಪಾಂತರ ವೈರಸ್ ಭೀತಿ ಹೆಚ್ಚಾಗಿರುವಂತೆಯೇ ರಾಜ್ಯದಲ್ಲಿ ವ್ಯಾಕ್ಸಿನೇಷನ್ ಕಡ್ಡಾಯವಲ್ಲ, ವಿದೇಶಿ ಪ್ರಯಾಣಿಕರಿಗೆ ಕ್ವಾರಂಟೈನ್ ಕಡ್ಡಾಯ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.

ಭಾರತದ ಬಹುತೇಕ ಮಂದಿ ಓಮಿಕ್ರಾನ್ ಸೋಂಕಿನ ವಿರುದ್ಧ ಸುರಕ್ಷಿತ: ಖ್ಯಾತ ವೈರಾಲಜಿಸ್ಟ್ ಶಾಹಿದ್ ಜಮೀಲ್
ಓಮಿಕ್ರಾನ್ ಇರಲಿ ಅಥವಾ ಇನ್ಯಾವುದೇ ಕೊರೋನಾ ಸೋಂಕಿನ ರೂಪಾಂತರಿ ತಳಿಯಾಗಿರಲಿ ಅದರ ವಿರುದ್ಧ ಬಹುತೇಕ ಭಾರತೀಯ ಮಂದಿ ಸುರಕ್ಷಿತರಾಗಿರುವ ಸಾಧ್ಯತೆ ಹೆಚ್ಚಿದೆ ಎಂದು ಖ್ಯಾತ ವೈರಾಲಜಿಸ್ಟ್ ಶಾಹಿದ್ ಜಮೀಲ್ ಅಭಿಪ್ರಾಯಪಟ್ಟಿದ್ದಾರೆ.

ನ್ಯೂ ಇಯರ್ ಮೋಜು ಮಸ್ತಿಗೆ ಬ್ರೇಕ್: ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ಹೇಳಿದ್ದೇನು?
ಒಮಿಕ್ರಾನ್ ಆತಂಕದ ಬೆನ್ನಲ್ಲೇ ಹೊಸ ವರ್ಷಾಚರಣೆ ಮೇಲೆ ಕರಿನೆರಳು ಆವರಿಸಿದ್ದು, ಪರಿಸ್ಥಿತಿ ಬಿಗಡಾಯಿಸಿದರೆ ಹೊಸ ವರ್ಷ ಆಚರಣೆಗೆ ಬ್ರೇಕ್ ಬೀಳುವ ಸಾಧ್ಯತೆಯಿದೆ.

ದೇಶದಲ್ಲಿ ಇಲ್ಲಿಯವರೆಗೂ ಒಮಿಕ್ರಾನ್ ಪ್ರಕರಣ ವರದಿಯಾಗಿಲ್ಲ: ಡಾ. ಮನ್ಸೂಖ್ ಮಾಂಡವೀಯಾ
ದೇಶದಲ್ಲಿ ಇಲ್ಲಿಯವರೆಗೂ ಹೊಸ ಕೋವಿಡ್-19 ರೂಪಾಂತರಿ ಒಮಿಕ್ರಾನ್ ಪ್ರಕರಣಗಳು ವರದಿಯಾಗಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸೂಖ್ ಮಾಂಡವೀಯಾ ತಿಳಿಸಿದ್ದಾರೆ.

