Omicron

ಬೆಂಗಳೂರು: ಜುಲೈ ಕೊನೆಯ 381 ಮಾದರಿಗಳ ಪರೀಕ್ಷೆಯಲ್ಲಿ ಓಮೈಕ್ರಾನ್ ಉಪತಳಿಗಳು ಅಧಿಕ
ರಾಜ್ಯದಲ್ಲಿ ವಿಶೇಷವಾಗಿ ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿದ್ದು, ರಾಜ್ಯ ಆರೋಗ್ಯ ಇಲಾಖೆಯು ಜುಲೈ ಅಂತ್ಯದಲ್ಲಿ 381 ಆರ್‌ಟಿಪಿಸಿಆರ್ ಮಾದರಿಗಳಲ್ಲಿ ಹೆಚ್ಚಿನವು ಕೋವಿಡ್ ರೂಪಾಂತರ ಓಮೈಕ್ರಾನ್ ಹೆಚ್ಚಿನ ಪ್ರಮಾಣದಲ್ಲಿ ಕಂಡುಬಂದಿದೆ ಎನ್ನಲಾಗಿದೆ.

ಹೆಚ್ಚು ವೇಗವಾಗಿ ಹರಡಬಲ್ಲ ಕೊರೊನಾ ವೈರಾಣು ರೂಪಾಂತರ ಓಮೈಕ್ರಾನ್‌ನ ಉಪತಳಿ ದೆಹಲಿಯಲ್ಲಿ ಪತ್ತೆ!
ದೆಹಲಿಯ ಲೋಕನಾಯಕ ಜೈ ಪ್ರಕಾಶ್ ನಾರಾಯಣ ಆಸ್ಪತ್ರೆಯಲ್ಲಿ (ಎಲ್‌ಎನ್‌ಜೆಪಿ) ವಂಶವಾಹಿ ಸಂರಚನೆ ವಿಶ್ಲೇಷಣೆಗಾಗಿ (ಜಿನೋಮ್ ಸೀಕ್ವೆನ್ಸಿಂಗ್) ಕಳುಹಿಸಲಾಗಿದ್ದ ಮಾದರಿಗಳಲ್ಲಿ ಕೊರೊನಾ ವೈರಸ್‌ನ ರೂಪಾಂತರವಾದ ಓಮೈಕ್ರಾನ್‌ನ ಹೊಸ ಉಪತಳಿ ಪತ್ತೆಯಾಗಿದೆ ಎಂದು ಆಸ್ಪತ್ರೆಯ ಉನ್ನತ ವೈದ್ಯಾಧಿಕಾರಿ ತಿಳಿಸಿದ್ದಾರೆ.

ಕೊರೊನಾ ರೂಪಾಂತರ ಓಮಿಕ್ರಾನ್, ಡೆಲ್ಟಾ ವಿರುದ್ಧ ಕೋವ್ಯಾಕ್ಸಿನ್ ಬೂಸ್ಟರ್ ಡೋಸ್ ಪರಿಣಾಮಕಾರಿ: ಐಸಿಎಂಆರ್
ಕೊರೊನಾ ರೂಪಾಂತರ ವೈರಸ್ ಗಳಾದ ಓಮಿಕ್ರಾನ್, ಡೆಲ್ಟಾ ವಿರುದ್ಧ ಕೋವ್ಯಾಕ್ಸಿನ್ ಬೂಸ್ಟರ್ ಡೋಸ್ ಪರಿಣಾಮಕಾರಿ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಹೇಳಿದೆ.

ಮಾರ್ಚ್ ಮೊದಲ ವಾರದಲ್ಲಿ 2022-23ನೇ ಸಾಲಿನ ಬಜೆಟ್ ಮಂಡನೆ. ಬೆಂಗಳೂರಿನಲ್ಲಿ ಇಂದು 185 ಓಮಿಕ್ರಾನ್ ಪತ್ತೆ!
ಮಾರ್ಚ್ ಮೊದಲ ವಾರದಲ್ಲಿ 2022-23ನೇ ಸಾಲಿನ ಬಜೆಟ್ ಮಂಡನೆ. ಬೆಂಗಳೂರಿನಲ್ಲಿ ಇಂದು 185 ಓಮಿಕ್ರಾನ್ ಪತ್ತೆ. 86 ಕೋಟಿ ರೂ. ಭ್ರಷ್ಟಾಚಾರ, ಹೆಸ್ಕಾಂನ 20 ಸಿಬ್ಬಂದಿ ಅಮಾನತು.

ಬೆಂಗಳೂರಿನಲ್ಲಿ 165 ಓಮಿಕ್ರಾನ್ ಪತ್ತೆ. ದೇವಸ್ಥಾನದ ಅನುದಾನ ಬಿಡುಗಡೆಗಾಗಿ ಲಂಚಕ್ಕೆ ಬೇಡಿಕೆ ತಹಶೀಲ್ದಾರ್ ಬಂಧನ!
ಬೆಂಗಳೂರು ಇಂದು ಬರೋಬ್ಬರಿ 165 ಕೊರೋನಾ ಪ್ರಕರಣ ಪತ್ತೆ, ಬೈಕ್ ಸವಾನರ ಮೇಲೆ ಬಿದ್ದ ಲಾರಿ. ದೇವಸ್ಥಾನ ಅನುದಾನ ಬಿಡುಗಡೆಗಾಗಿ 20 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ತಹಶೀಲ್ದಾರ್ ಬಂಧನ.

ಬೆಂಗಳೂರಿನಲ್ಲಿ ಒಂದೇ ದಿನ 287 ಓಮಿಕ್ರಾನ್ ಪ್ರಕರಣ ಪತ್ತೆ, ಪೊಲೀಸ್ ಕಮಿಷನರ್ ಕಮಲ್ ಪಂತ್ ಗೆ ಕೊರೋನಾ!
ಬೆಂಗಳೂರಿನಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗಿದೆ. ಇಂದು ಬರೋಬ್ಬರಿ 287 ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊವೀಡ್ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 766ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 24 ಗಂಟೆಗಳಲ್ಲಿ 2.64 ಲಕ್ಷ ಹೊಸ ಕೋವಿಡ್ ಪ್ರಕರಣಗಳು ಪತ್ತೆ, 315 ಮಂದಿ ಸಾವು
ದೇಶದಲ್ಲಿ ಶುಕ್ರವಾರ ಬರೋಬ್ಬರಿ 2,64,202 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು. ಇದು ಕಳೆದ 236 ದಿನಗಳಲ್ಲೇ ಏಕದಿನದ ಅತ್ಯಧಿಕ ಸೋಂಕಾಗಿದೆ. ಜೊತೆಗೆ ಗುರುವಾರದ 2.47 ಲಕ್ಷ ಕೇಸುಗಳಿಗೆ ಹೋಲಿಕೆ ಮಾಡಿದರೆ ಒಂದೇ ದಿನದಲ್ಲಿ ಹೊಸ ಪ್ರಕರಣಗಳು ಶ

ರಾಜ್ಯದಲ್ಲಿ 3ನೇ ಅಲೆ ಆರ್ಭಟ: ರಾಜ್ಯದಲ್ಲಿ 21,390 ಕೊರೋನಾ ಪ್ರಕರಣ ಪತ್ತೆ, 10 ಸಾವು
ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣಗಳು ನಿರಂತರ ಏರುತ್ತಿದ್ದು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 21,390 ಕೊರೋನಾ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 30,99,519ಕ್ಕೆ ಏರಿಕೆಯಾಗಿದೆ.

ಶೀತ, ಕೆಮ್ಮು ಬಂದರೆ ಓಮಿಕ್ರಾನ್ ಎಂಬ ಭಯಬೇಡ: ಕೋವಿಡ್-19 ವಿರುದ್ಧ ಹೋರಾಡಲು ಅವೇ ನಿಮಗೆ ಆಯುಧ!
ಸಾಮಾನ್ಯ ಶೀತ ಮತ್ತು ಕೆಮ್ಮು ಸಮಸ್ಯೆಗಳು ಕೋವಿಡ್-19 ವಿರುದ್ಧ ಹೋರಾಡುವ ಬಲ ನೀಡಲಿದೆ ಎಂಬ ಅಂಶವನ್ನು ವಿಜ್ಞಾನಿಗಳು ಪತ್ತೆ ಹಚ್ಚಿದ್ದಾರೆ.

