Omicron

ನೈಟ್ ಕರ್ಫ್ಯೂ: ಇಡೀ ಬೆಂಗಳೂರಲ್ಲಿ ಪೊಲೀಸರ ಕಣ್ಗಾವಲು
ರಾಜ್ಯ

ನೈಟ್ ಕರ್ಫ್ಯೂ: ಇಡೀ ಬೆಂಗಳೂರಲ್ಲಿ ಪೊಲೀಸರ ಕಣ್ಗಾವಲು

ಓಮಿಕ್ರಾನ್ ರೂಪಾಂತರಿ ಸೋಂಕು ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಹೇರಿರುವ ರಾತ್ರಿ ಕರ್ಫ್ಯೂ ನಿನ್ನೆ ರಾತ್ರಿಯಿಂದ ಆರಂಭವಾಗಿದ್ದು, ಮೊದಲ ದಿನವೇ ಸಿಲಿಕಾನ್ ಸಿಟಿ ಪೊಲೀಸರು ಇಡೀ ಬೆಂಗಳೂರು ನಗರವನ್ನು ಸಂಪೂರ್ಣ ಹಿಡಿತಕ್ಕೆ ತೆಗೆದುಕೊಂಡಿದ್ದರು.

ದೇಶದಲ್ಲಿ ಒಂದೇ ದಿನ 128 ಹೊಸ ಓಮಿಕ್ರಾನ್ ಸೋಂಕು ಪ್ರಕರಣ ಪತ್ತೆ; ಒಟ್ಟಾರೆ ಸಂಖ್ಯೆ 781ಕ್ಕೆ ಏರಿಕೆ
ದೇಶ

ದೇಶದಲ್ಲಿ ಒಂದೇ ದಿನ 128 ಹೊಸ ಓಮಿಕ್ರಾನ್ ಸೋಂಕು ಪ್ರಕರಣ ಪತ್ತೆ; ಒಟ್ಟಾರೆ ಸಂಖ್ಯೆ 781ಕ್ಕೆ ಏರಿಕೆ

ಜಗತ್ತಿನಾದ್ಯಂತ ವ್ಯಾಪಕ ಭೀತಿ ಸೃಷ್ಟಿಸಿರುವ ಕೋವಿಡ್ ರೂಪಾಂತರಿ ವೈರಸ್ ಓಮಿಕ್ರಾನ್ ಆರ್ಭಟ ನಿಧಾನವಾಗಿ ಹೆಚ್ಚಾಗುತ್ತಿದ್ದು, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 128 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಇದರೊಂದಿಗೆ ಒಟ್ಟು ಓಮಿಕ್ರಾನ್ ಸೋಂಕಿತರ ಸಂಖ್ಯೆ 781ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಮಹಿಳೆಯನ್ನು ಅಟ್ಟಾಡಿಸಿ ಕೊಚ್ಚಿ ಬರ್ಬರ ಕೊಲೆ. ಸಿಎಂ ಬದಲಾವಣೆ ಇಲ್ಲ! ಕನ್ನಡಪ್ರಭ.ಕಾಮ್ ಸುದ್ದಿಗಳು
ಸುದ್ದಿ

ಬೆಂಗಳೂರಿನಲ್ಲಿ ಮಹಿಳೆಯನ್ನು ಅಟ್ಟಾಡಿಸಿ ಕೊಚ್ಚಿ ಬರ್ಬರ ಕೊಲೆ. ಸಿಎಂ ಬದಲಾವಣೆ ಇಲ್ಲ! ಕನ್ನಡಪ್ರಭ.ಕಾಮ್ ಸುದ್ದಿಗಳು

ಬೆಂಗಳೂರಿನಲ್ಲಿ ಮತ್ತೊಂದು ಕೋವಿಡ್ ಕ್ಲಸ್ಟರ್ ಸ್ಫೋಟ, ಹೆಚ್ಚಿದ ಆತಂಕ. ಅಪಾರ್ಟ್ ಮೆಂಟ್ ನ 21 ಮಂದಿಗೆ ಕೊರೋನಾ. ಮೈಸೂರಿನಲ್ಲಿ ಮತ್ತೊಂದು ಓಮಿಕ್ರಾನ್ ಪತ್ತೆ. ಆನೇಕಲ್ ನಲ್ಲಿ ಮಹಿಳೆಯನ್ನು ಅಡ್ಡಗಟ್ಟಿ ಬರ್ಬರ ಹತ್ಯೆ.

ಓಮಿಕ್ರಾನ್ ಆತಂಕ: ರಾಜ್ಯದಲ್ಲಿ ಇಂದಿನಿಂದ 10 ದಿನಗಳ ಕಾಲ ರಾತ್ರಿ 10 ರಿಂದ ಬೆಳಿಗ್ಗೆ 5ರವರೆಗೆ ನೈಟ್ ಕರ್ಫ್ಯೂ ಜಾರಿ
ರಾಜ್ಯ

ಓಮಿಕ್ರಾನ್ ಆತಂಕ: ರಾಜ್ಯದಲ್ಲಿ ಇಂದಿನಿಂದ 10 ದಿನಗಳ ಕಾಲ ರಾತ್ರಿ 10 ರಿಂದ ಬೆಳಿಗ್ಗೆ 5ರವರೆಗೆ ನೈಟ್ ಕರ್ಫ್ಯೂ ಜಾರಿ

ಕೊರೋನಾ ರೂಪಾಂತರಿ ವೈರಸ್ ಓಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿಧಿಸಿರುವ ನೈಟ್ ಕರ್ಫ್ಯೂ ಮಂಗಳವಾರದಿಂದ ಜಾರಿಯಾಗಲಿದ್ದು, ಮುಂದಿನ 10 ದಿನಗಳ ಕಾಲ ಪ್ರತಿ ದಿನ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ವಾಣಿಜ್ಯ ಚಟುವಟಿಕೆ ಹಾಗೂ ಅನಗತ್ಯ ಸಂಚಾರಕ್ಕೆ ನಿರ್ಬಂಧಗಳು ಇರಲಿದೆ.

ಕೋವಿಡ್-19: ಮೊಲ್ನುಪಿರವಿರ್ ಮಾತ್ರೆ, ಕೋವೋವ್ಯಾಕ್ಸ್, ಕೋರ್ಬೆವ್ಯಾಕ್ಸ್ ಲಸಿಕೆಗಳ ತುರ್ತು ಬಳಕೆಗೆ ಕೇಂದ್ರ ಅನುಮೋದನೆ
ದೇಶ

ಕೋವಿಡ್-19: ಮೊಲ್ನುಪಿರವಿರ್ ಮಾತ್ರೆ, ಕೋವೋವ್ಯಾಕ್ಸ್, ಕೋರ್ಬೆವ್ಯಾಕ್ಸ್ ಲಸಿಕೆಗಳ ತುರ್ತು ಬಳಕೆಗೆ ಕೇಂದ್ರ ಅನುಮೋದನೆ

ಓಮಿಕ್ರಾನ್ ಭೀತಿ ನಡುವೆಯೇ ಕೇಂದ್ರ ಔಷಧ ಪ್ರಾಧಿಕಾರದ ತಜ್ಞರ ಸಮಿತಿಯು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯ ಕೋವೊವ್ಯಾಕ್ಸ್ ಮತ್ತು ಬಯಾಲಾಜಿಕಲ್‌ ಇ ಸಂಸ್ಥೆಯ ಕೋರ್ಬೆವ್ಯಾಕ್ಸ್‌ ಕೋವಿಡ್–19 ತಡೆ ಲಸಿಕೆಗಳ ತುರ್ತು ಬಳಕೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

ಕೋವಿಡ್-19: ಮೊಲ್ನುಪಿರವಿರ್ ಮಾತ್ರೆ, ಕೋವೋವ್ಯಾಕ್ಸ್, ಕೋರ್ಬೆವ್ಯಾಕ್ಸ್ ಲಸಿಕೆಗಳ ತುರ್ತು ಬಳಕೆಗೆ ಕೇಂದ್ರ ಔಷಧ ಪ್ರಾಧಿಕಾರ ಶಿಫಾರಸು
ದೇಶ

ಕೋವಿಡ್-19: ಮೊಲ್ನುಪಿರವಿರ್ ಮಾತ್ರೆ, ಕೋವೋವ್ಯಾಕ್ಸ್, ಕೋರ್ಬೆವ್ಯಾಕ್ಸ್ ಲಸಿಕೆಗಳ ತುರ್ತು ಬಳಕೆಗೆ ಕೇಂದ್ರ ಔಷಧ ಪ್ರಾಧಿಕಾರ ಶಿಫಾರಸು

ಓಮಿಕ್ರಾನ್ ಭೀತಿ ನಡುವೆಯೇ ಕೇಂದ್ರ ಔಷಧ ಪ್ರಾಧಿಕಾರದ ತಜ್ಞರ ಸಮಿತಿಯು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯ ಕೋವೊವ್ಯಾಕ್ಸ್ ಮತ್ತು ಬಯಾಲಾಜಿಕಲ್‌ ಇ ಸಂಸ್ಥೆಯ ಕೋರ್ಬೆವ್ಯಾಕ್ಸ್‌ ಕೋವಿಡ್–19 ತಡೆ ಲಸಿಕೆಗಳ ತುರ್ತು ಬಳಕೆಗೆ ಕೆಲವು ಷರತ್ತು ಆಧಾರದ ಮೇಲೆ ಅನುಮತಿ ನೀಡಲು ಶಿಫಾರಸು ಮಾಡಿದೆ.

ಭಾರತದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 653ಕ್ಕೆ ಏರಿಕೆ
ದೇಶ

ಭಾರತದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 653ಕ್ಕೆ ಏರಿಕೆ

ಜಗತ್ತಿನಾದ್ಯಂತ ವ್ಯಾಪಕ ಭೀತಿ ಸೃಷ್ಟಿಸಿರುವ ಓಮಿಕ್ರಾನ್ ಆರ್ಭಟ ನಿಧಾನವಾಗಿ ಹೆಚ್ಚಾಗುತ್ತಿದ್ದು, ದೇಶದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 653ಕ್ಕೇರಿದೆ.

ವ್ಯಾಕ್ಸಿನೇಷನ್ ಡ್ರೈವ್ ಮೂಲಕ ಶಾಲೆಗಳಲ್ಲೇ ಮಕ್ಕಳಿಗೆ ಲಸಿಕೆ. ಮಂಡ್ಯದಲ್ಲಿ 9 ವೈದ್ಯ ವಿದ್ಯಾರ್ಥಿನಿಯರಿಗೆ ಕೋವಿಡ್!
ಸುದ್ದಿ

ವ್ಯಾಕ್ಸಿನೇಷನ್ ಡ್ರೈವ್ ಮೂಲಕ ಶಾಲೆಗಳಲ್ಲೇ ಮಕ್ಕಳಿಗೆ ಲಸಿಕೆ. ಮಂಡ್ಯದಲ್ಲಿ 9 ವೈದ್ಯ ವಿದ್ಯಾರ್ಥಿನಿಯರಿಗೆ ಕೋವಿಡ್!

ಕರ್ನಾಟಕದಾದ್ಯಂತ ಓಮಿಕ್ರಾನ್ ಆತಂಕ ಮತ್ತು ಹೆಚ್ಚುತ್ತಿರುವ ಕ್ಲಸ್ಟರ್ ಪ್ರಕರಣಗಳ ನಡುವೆ ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಒಂಬತ್ತು ವಿದ್ಯಾರ್ಥಿನಿಯರಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಈ ಮೂಲಕ ಮಂಡ್ಯದಲ್ಲಿ ಹೊಸ ಕ್ಲಸ್ಟರ್ ಹೊರಹೊಮ್ಮಿ

ಹೊಸ ವರ್ಷಾಚರಣೆ ಹೊತ್ತಲ್ಲಿ ಪಬ್, ರೆಸ್ಟೋರೆಂಟ್ ಮಾಲೀಕರಿಗೆ ನೈಟ್ ಕರ್ಫ್ಯೂ ಶಾಕ್!
ರಾಜ್ಯ

ಹೊಸ ವರ್ಷಾಚರಣೆ ಹೊತ್ತಲ್ಲಿ ಪಬ್, ರೆಸ್ಟೋರೆಂಟ್ ಮಾಲೀಕರಿಗೆ ನೈಟ್ ಕರ್ಫ್ಯೂ ಶಾಕ್!

ಜಗತ್ತಿನಾದ್ಯಂತ ವ್ಯಾಪಕ ಭೀತಿ ಸೃಷ್ಟಿಸಿರುವ ಓಮಿಕ್ರಾನ್ ರೂಪಾಂತರ ಸೋಂಕು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಡಿಸೆಂಬರ್ 28 ರಿಂದ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಸರ್ಕಾರದ ನಿರ್ಬಂಧಕ್ಕೆ ಹೋಟೆಲ್ ಉದ್ಯಮಿಗಳು, ಬಾರ್, ಪಬ್‌ ಉದ್ಯಮಿಗಳು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.