Omicron
ಜನರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ನಿರ್ಧಾರ ಕೈಗೊಳ್ಳಲಾಗಿದ್ದು, ನೈಟ್ ಕರ್ಫ್ಯೂ ಆದೇಶ ಮರುಪರಿಶೀಲಿಸಲ್ಲ: ಸಿಎಂ ಬೊಮ್ಮಾಯಿ
ಜನರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ನೈಟ್ ಕರ್ಫ್ಯೂ ನಿರ್ಧಾರ ಕೈಗೊಳ್ಳಲಾಗಿದ್ದು, ಈ ಆದೇಶವನ್ನು ಮರುಪರಿಶೀಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಸ್ಪಷ್ಟಪಡಿಸಿದ್ದಾರೆ.

ದೇಶದಲ್ಲಿ ಓಮಿಕ್ರಾನ್ ಸಂಖ್ಯೆ 578ಕ್ಕೆ ಏರಿಕೆ; ದೆಹಲಿಯಲ್ಲಿ 142 ಮಂದಿಗೆ ಹೊಸ ರೂಪಾಂತರಿ ಸೋಂಕು
ಭಾರತದಲ್ಲಿ ಓಮಿಕ್ರಾನ್ ಅಟ್ಟಹಾಸ ನಿರಮತರವಾಗಿ ಮುಂದುವರೆಯುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಪ್ರಕರಣಗಳ ಸಂಖ್ಯೆ 156 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 578ಕ್ಕೆ ಏರಿಕೆಯಾಗಿದೆ.

ಪಂಚ ರಾಜ್ಯಗಳಲ್ಲಿ ಚುನಾವಣೆ ಸಿದ್ಧತೆ, ಓಮಿಕ್ರಾನ್ ಕುರಿತು ಕೇಂದ್ರ ಆರೋಗ್ಯ ಕಾರ್ಯದರ್ಶಿಯಿಂದ ಆಯೋಗಕ್ಕೆ ಮಾಹಿತಿ
ಮುಂದಿನ ವರ್ಷದ ಆರಂಭದಲ್ಲಿ ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ ತಯಾರಿ ನಡೆಸುತ್ತಿದ್ದು, ಅದರ ಉನ್ನತ ಅಧಿಕಾರಿಗಳು ಸೋಮವಾರ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರೊಂದಿಗೆ ಸಂವಾದ ನಡೆಸಲಿದ್ದಾರೆ.

12 ರಿಂದ 18 ವರ್ಷದ ಮಕ್ಕಳಿಗೆ ಕೋವ್ಯಾಕ್ಸಿನ್ ತುರ್ತು ಬಳಕೆಗೆ ಡಿಸಿಜಿಐ ಅನುಮತಿ
ಮಹತ್ವದ ಬೆಳವಣಿಗೆಯಲ್ಲಿ 12 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೊರೊನಾ ಲಸಿಕೆ ಕೋವ್ಯಾಕ್ಸಿನ್ ತುರ್ತು ಬಳಕೆಗೆ ಭಾರತೀಯ ಔಷಧ ನಿಯಂತ್ರಣ ಸಂಸ್ಥೆ(ಡಿಸಿಜಿಐ) ಅನುಮತಿ ನೀಡಿದೆ.

ದೇಶದಲ್ಲಿ ಹೆಚ್ಚಿದ ಓಮಿಕ್ರಾನ್ ಆತಂಕ: ಪ್ರಕರಣಗಳ ಸಂಖ್ಯೆ 422ಕ್ಕೆ ಏರಿಕೆ
ಭಾರತದಲ್ಲಿ ಫೆಬ್ರವರಿಯಲ್ಲಿ ಕೊರೋನಾ 3ನೇಅಲೆ ಉತ್ತುಂಗಕ್ಕೆ ತಲುಪಲಿದೆ ಎಂಬ ತಜ್ಞರ ಎಚ್ಚರಿಕೆ ನಡುವೆಯೇ ದೇಶದಲ್ಲಿ ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕಿನ ಸಂಖ್ಯೆ ಏರುಗತಿಯಲ್ಲಿ ಸಾಗಿದೆ.

ಕರ್ನಾಟಕದಲ್ಲಿ ಏಳು ಹೊಸ ಓಮಿಕ್ರಾನ್ ಪ್ರಕರಣ ದೃಢ: ಒಟ್ಟಾರೇ 38ಕ್ಕೆ ಏರಿಕೆ
ರಾಜ್ಯದಲ್ಲಿ ಏಳು ಹೊಸ ಓಮಿಕ್ರಾನ್ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಈ ಪೈಕಿ ಒಬ್ಬರಿಗೆ ಪ್ರಯಾಣದ ಇತಿಹಾಸವಿಲ್ಲ, ಆದರೆ, ದೆಹಲಿಗೆ ಪ್ರಯಾಣಿಸಿದ್ದ ಇಬ್ಬರು ಹಾಗೂ ನಾಲ್ವರು ವಿದೇಶಿ ಪ್ರಯಾಣಿಕರಲ್ಲಿ ಓಮಿಕ್ರಾನ್ ದೃಢಪಟ್ಟಿದೆ.
ಓಮಿಕ್ರಾನ್ ಸೋಂಕಿತರಿಗೆ ಮಲ್ಟಿ ವಿಟಮಿನ್, ಪ್ಯಾರಾಸಿಟಮಲ್ ಮಾತ್ರೆಗಳ ನೀಡಿ ಗುಣಮುಖ ಮಾಡಿದ ದೆಹಲಿ ಆಸ್ಪತ್ರೆ
ದೆಹಲಿಯ ಲೋಕನಾಯಕ್ ಆಸ್ಪತ್ರೆಯ ವೈದ್ಯರು ಕೇವಲ ಮಲ್ಟಿ ವಿಟಮಿನ್ ಮತ್ತು ಪ್ಯಾರಾಸಿಟಮಲ್ ಮಾತ್ರೆಗಳ ಮೂಲಕವೇ ಓಮಿಕ್ರಾನ್ ಸೋಂಕಿತರನ್ನು ಗುಣಮುಖ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ನೈಟ್ ಕರ್ಫ್ಯೂ, ಹೊಸ ವರ್ಷಾಚರಣೆಗೆ ಕಠಿಣ ನಿಯಮ ಕುರಿತು ನಾಳೆ ನಿರ್ಧಾರ. Omicron ಹೆಚ್ಚಳ ರಾಜ್ಯಕ್ಕೆ ಕೇಂದ್ರ ತಂಡ
ವಿದೇಶಿ ಪ್ರಯಾಣಿಕರಿಗಿಂತ, ನೆರೆಯ ಮಹಾರಾಷ್ಟ್ರ, ಕೇರಳ ಮತ್ತು ತಮಿಳುನಾಡಿನಲ್ಲಿ ಓಮಿಕ್ರಾನ್ ಕೇಸ್ ಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಗಡಿಯಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರ

ರಾಜಸ್ಥಾನದಲ್ಲಿ ಒಂದೇ ದಿನ 21 ಹೊಸ ಓಮಿಕ್ರಾನ್ ಸೋಂಕು ಪ್ರಕರಣಗಳ ಪತ್ತೆ; ಒಟ್ಟಾರೆ ಸಂಖ್ಯೆ 43ಕ್ಕೆ ಏರಿಕೆ
ರಾಜಸ್ಥಾನದಲ್ಲಿ ಒಂದೇ ದಿನ 21 ಹೊಸ ಓಮಿಕ್ರಾನ್ ಸೋಂಕು ಪ್ರಕರಣಗಳ ಪತ್ತೆಯಾಗಿದ್ದು, ಆ ಮೂಲಕ ಈ ವರೆಗೂ ಪತ್ತೆಯಾದ ಕೋವಿಡ್ ನ ಹೊಸ ರೂಪಾಂತರಿಗಳ ಸಂಖ್ಯೆ ರಾಜ್ಯದಲ್ಲಿ 43ಕ್ಕೇರಿಕೆಯಾಗಿದೆ.

