Omicron

ದೇಶದಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಲಿದೆ, ಆದರೆ ತೀವ್ರತೆ ಕಡಿಮೆಯಿರಲಿದೆ: ಓಮಿಕ್ರಾನ್ ಕಂಡು ಹಿಡಿದ ವೈದ್ಯೆ
ಓಮಿಕ್ರಾನ್ ರೂಪಾಂತರಿ ವೈರಾಣು ಮೊದಲ ಬಾರಿಗೆ ದ.ಆಫ್ರಿಕಾದಲ್ಲಿ ಪತ್ತೆಯಾಗಿತ್ತು. ಆಂಜೆಲಿಕ್ ಕೊಯೆಝಿ ಅವರು ವೈರಾಣುವನ್ನು ಮೊದಲು ಪತ್ತೆ ಹಚ್ಚಿದ್ದರು.

ಓಮಿಕ್ರಾನ್ ಹೆಚ್ಚಳ: ಕರ್ನಾಟಕ ಸೇರಿದಂತೆ 10 ರಾಜ್ಯಗಳಲ್ಲಿ ಕೇಂದ್ರ ತಂಡ ನಿಯೋಜನೆ
ದೇಶದ ಹಲವು ಪ್ರದೇಶಗಳಲ್ಲಿ ಓಮಿಕ್ರಾನ್ ಸೋಂಕು ಹೆಚ್ಚಳದ ಆತಂಕ ಕಾಡುತ್ತಿದ್ದು, ಕೇಂದ್ರ ತಂಡಗಳನ್ನು 10 ರಾಜ್ಯಗಳಲ್ಲಿ ನಿಯೋಜನೆ ಮಾಡುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಓಮಿಕ್ರಾನ್ ಆತಂಕ: ಅಂತರಾಷ್ಟ್ರೀಯ ಪ್ರಯಾಣಿಕ ಸಂಪರ್ಕಿತರಿಗೆ 7 ದಿನ ಹೋಂ ಐಸೋಲೇಷನ್!
ರಾಜ್ಯದಲ್ಲಿ ಓಮಿಕ್ರಾನ್ ರೂಪಾಂತರಿ ವೈರಸ್ ಆತಂಕ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕರೊಂದಿಗೆ ಸಂಪರ್ಕದಲ್ಲಿರುವವರನ್ನು 7 ದಿನ ಹೋಂ ಐಸೋಲೇಷನ್ ನಲ್ಲಿರಿಸಲು ಆರೋಗ್ಯಾಧಿಕಾರಿಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

ತಮಿಳು ಹಾಸ್ಯನಟ ವಡಿವೇಲು ಆಸ್ಪತ್ರೆಗೆ ದಾಖಲು: ಒಮಿಕ್ರಾನ್ ಸೋಂಕು ಶಂಕೆ
ವಡಿವೇಲು ಅವರು ಇತ್ತೀಚಿಗಷ್ಟೇ ಲಂಡನ್ ನಿಂದ ವಾಪಸ್ಸಾಗಿದ್ದರು ಎಂದು ತಿಳಿದುಬಂದಿದೆ. ತಮಿಳು ಸಿನಿಮಾ 'ನಾಯ್ ಶೇಖರ್ ರಿಟರ್ನ್ಸ್' ಚಿತ್ರೀಕರಣಕ್ಕೆಂದು ಅವರು ಲಂಡನ್ನಿಗೆ ತೆರಳಿದ್ದರು.

ಕೋವಿಡ್-19 ವಿರುದ್ಧದ ಹೋರಾಟ ಇನ್ನೂ ಮುಗಿದಿಲ್ಲ ಜಾಗರೂಕರಾಗಿರಿ: ಉನ್ನತ ಮಟ್ಟದ ಸಭೆಯಲ್ಲಿ ಪ್ರಧಾನಿ ಮೋದಿ
ದೇಶಾದ್ಯಂತ ಕೋವಿಡ್-19 ನ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಡಿ.23 ರಂದು ಉನ್ನತ ಮಟ್ಟದ ಸಭೆ ನಡೆಸಿದ್ದು ಅಧಿಕಾರಿಗಳಿಗೆ ಮಹತ್ವದ ಸೂಚನೆಗಳನ್ನು ನೀಡಿದ್ದಾರೆ.

236 ಓಮಿಕ್ರಾನ್ ರೋಗಿಗಳಲ್ಲಿ 104 ಸೋಂಕಿತರು ಗುಣಮುಖ: ಕೇಂದ್ರ ಸರ್ಕಾರ
ಸಾರ್ಸ್-ಕೋವ್-2ನ ಓಮಿಕ್ರಾನ್ ರೂಪಾಂತರದ 236ಕ್ಕೂ ಹೆಚ್ಚು ಕೋವಿಡ್-19 ರೋಗಿಗಳಲ್ಲಿ100ಕ್ಕೂ ಹೆಚ್ಚು ಜನ ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಓಮಿಕ್ರಾನ್ ಸ್ಫೋಟ: ಇಂದು ಒಂದೇ ದಿನ 12 ಮಂದಿಗೆ ಸೋಂಕು, ಬೆಂಗಳೂರಿನಲ್ಲೇ 10 ಪ್ರಕರಣ
ರಾಜ್ಯದಲ್ಲಿ ದಿನ ಕಳೆದಂತೆ ಓಮಿಕ್ರಾನ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದ್ದು ಇಂದು ಒಂದೇ ದಿನ 12 ಮಂದಿಗೆ ಓಮಿಕ್ರಾನ್ ವಕ್ಕರಿಸಿದೆ. ಇದರೊಂದಿಗೆ ರಾಜ್ಯದಲ್ಲಿ ಸೊಂಕಿತರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ನಗರದ ಸ್ಪಷ್ಟ ಕೊರೊನಾ ಚಿತ್ರಣ ನೀಡಲಿರುವ ಬಿಬಿಎಂಪಿ ಹೊಸ ಆಪ್
ಈ ನೂತನ ಆಪ್ ಕೊರೊನಾ ಪರೀಕ್ಷೆಯಾದ ಸ್ವಾಬ್ ಟೆಸ್ಟ್ ನಿಂದ ಮೊದಲಾಗಿ ಸ್ಯಾಂಪಲ್ ಅನ್ನು ಲ್ಯಾಬ್ ಗೆ ಕಳಿಸಿ ವರದಿ ಹೊರಬರುವರೆಗಿನ ಸಂಪೂರ್ಣ ಮಾಹಿತಿಯನ್ನು ಬಳಕೆದಾರರಿಗೆ ನೀಡಲಿದೆ.

ಮೈಸೂರಿನಲ್ಲಿ ಮೊಟ್ಟ ಮೊದಲ ಓಮಿಕ್ರಾನ್ ಪ್ರಕರಣ: 9 ವರ್ಷದ ಬಾಲಕಿಗೆ ಸೋಂಕು
ಕೊರೋನಾ ರೂಪಾಂತರಿ ಓಮಿಕ್ರಾನ್ ವೈರಸ್ ರಾಜ್ಯದಲ್ಲೆಡೆ ಆರ್ಭಟ ಜೋರಾಗಿದ್ದು, ಬೆಂಗಳೂರು, ಬೆಳಗಾವಿ ನಂತರ ಮೈಸೂರಿನಲ್ಲಿ ಕಾಣಿಸಿಕೊಂಡಿದೆ.

