ದೇಶದೇಶದಲ್ಲಿ ಒಂದೇ ದಿನ 309 ಹೊಸ ಓಮಿಕ್ರಾನ್ ಸೋಂಕು ಪ್ರಕರಣ ಪತ್ತೆ; ಒಟ್ಟಾರೆ ಸಂಖ್ಯೆ 1,270ಕ್ಕೆ ಏರಿಕೆ
ಜಗತ್ತಿನಾದ್ಯಂತ ವ್ಯಾಪಕ ಭೀತಿ ಸೃಷ್ಟಿಸಿರುವ ಕೋವಿಡ್ ರೂಪಾಂತರಿ ವೈರಸ್ ಓಮಿಕ್ರಾನ್ ಆರ್ಭಟ ನಿಧಾನವಾಗಿ ಹೆಚ್ಚಾಗುತ್ತಿದ್ದು, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 309 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಇದರೊಂದಿಗೆ ಒಟ್ಟು ಓಮಿಕ್ರಾನ್ ಸೋಂಕಿತರ ಸಂಖ್ಯೆ 1,270ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.