ದೇಶಹುಟ್ಟು ಹಬ್ಬದಂದು ಮಗುವಿನ ಚಿಕಿತ್ಸೆಗೆ 1 ಲಕ್ಷ ರೂ. ನೀಡಿದ ಆದಿತ್ಯ ಠಾಕ್ರೆ
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಪುತ್ರ ಹಾಗೂ ಪ್ರವಾಸೋದ್ಯಮ ಸಚಿವ ಆದಿತ್ಯ ಠಾಕ್ರೆ ಅವರು ಶನಿವಾರ 30ನೇ ವರ್ಷಕ್ಕೆ ಕಾಲಿಟಿದ್ದು, ತಮ್ಮ ಹುಟ್ಟು ಹಬ್ಬದ ಪ್ರಯುಕ್ತ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ 6 ದಿನದ ಅಸುಗೂಸಿನ ಚಿಕಿತ್ಸೆಗೆ ಒಂದು ಲಕ್ಷ ರೂಪಾಯಿ ನೀಡಿದ್ದಾರೆ.