on Field Clash

ಫೋಟೋ ಗ್ಯಾಲರಿ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ವಿರಾಟ್ ಕೊಹ್ಲಿಯ ಆಕ್ರಮಣಕಾರಿ ಸಂಭ್ರಮಾಚರಣೆ ಹೇಗಿತ್ತು ಗೊತ್ತಾ?
ಕ್ರೀಡೆ

ಫೋಟೋ ಗ್ಯಾಲರಿ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ವಿರಾಟ್ ಕೊಹ್ಲಿಯ ಆಕ್ರಮಣಕಾರಿ ಸಂಭ್ರಮಾಚರಣೆ ಹೇಗಿತ್ತು ಗೊತ್ತಾ?

ಲಖನೌನಲ್ಲಿ ಸೋಮವಾರ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ 2023 ರ ಹಣಾಹಣಿ ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ ನಡುವಿನ ವಾಕ್ಸಮರದಿಂದಾಗಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ.

ಕೊಹ್ಲಿ-ಗಂಭೀರ್ ಆನ್ ಫೀಲ್ಡ್ ಜಗಳ... ಇಷ್ಟಕ್ಕೂ ಕಾರಣವೇನು? ಸಂಘರ್ಷದ ಮೂಲ ಪುರುಷ ನವೀನ್ ಉಲ್ ಹಕ್' ಹೇಳಿದ್ದೇನು?
ಕ್ರಿಕೆಟ್

ಕೊಹ್ಲಿ-ಗಂಭೀರ್ ಆನ್ ಫೀಲ್ಡ್ ಜಗಳ... ಇಷ್ಟಕ್ಕೂ ಕಾರಣವೇನು? ಸಂಘರ್ಷದ ಮೂಲ ಪುರುಷ ನವೀನ್ ಉಲ್ ಹಕ್' ಹೇಳಿದ್ದೇನು?

ಐಪಿಎಲ್ ಟೂರ್ನಿಯ ನಿನ್ನೆ ನಡೆದ ಆರ್ ಸಿಬಿ vs ಲಕ್ನೋ ನಡುವಿನ ಪಂದ್ಯ ಕ್ರಿಕೆಟ್ ಹೊರತಾಗಿ ಸಂಘರ್ಷದ ಕಾರಣದಿಂದಾಗಿ ಸಾಕಷ್ಟು ಸುದ್ದಿಗೆ ಗ್ರಾಸವಾಗಿದ್ದು, ಪ್ರಮುಖವಾಗದಿ ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ ನಡುವಿನ ಜಗಳ ಕ್ರಿಕೆಟ್ ಜಗತ್ತನ್ನೇ ಅಚ್ಚರಿಗೊಳಿಸಿದೆ.

ವಾಸ್ತವವೂ ಅಲ್ಲ, ಸತ್ಯಾಂಶವೂ ಅಲ್ಲ: ನವೀನ್ ಉಲ್ ಹಕ್ ಗೆ ತಿರುಗೇಟು ಕೊಟ್ಟ ವಿರಾಟ್ ಕೊಹ್ಲಿ
ಕ್ರಿಕೆಟ್

ವಾಸ್ತವವೂ ಅಲ್ಲ, ಸತ್ಯಾಂಶವೂ ಅಲ್ಲ: ನವೀನ್ ಉಲ್ ಹಕ್ ಗೆ ತಿರುಗೇಟು ಕೊಟ್ಟ ವಿರಾಟ್ ಕೊಹ್ಲಿ

ಆರ್ ಸಿಬಿ ಮತ್ತು ಲಕ್ನೋ ತಂಡಗಳ ನಡುವಿನ ಪಂದ್ಯದ ಬಳಿಕ ನಡೆದ ಸಂಘರ್ಷದ ವಿಚಾರವಾಗಿ ಅಫ್ಘನ್ ಆಟಗಾರ ನವೀನ್ ಉಲ್ ಹಕ್ ಮಾಡಿದ್ದ ಪೋಸ್ಟ್ ಗೆ ವಿರಾಟ್ ಕೊಹ್ಲಿ ಖಡಕ್ ತಿರುಗೇಟು ನೀಡಿದ್ದಾರೆ.