ಕ್ರಿಕೆಟ್IPL 2025: 'ನಿನ್ ಜುಟ್ಟು ಹಿಡಿದು ಬಾರಿಸ್ತೀನಿ..'; ಮೈದಾನದಲ್ಲೇ Abhishek Sharma-Digvesh Rathi ಜಗಳ; ಆಗಿದ್ದೇನು? Video
ಸನ್ ರೈಸರ್ಸ್ ಹೈದರಾಬಾದ್ ಬ್ಯಾಟಿಂಗ್ ವೇಳೆ ಈ ಘಟನೆಯಾಗಿದ್ದು, ಬೃಹತ್ ಮೊತ್ತವನ್ನು ಬೆನ್ನು ಹತ್ತಿದ್ದ ಸನ್ ರೈಸರ್ಸ್ ಹೈದರಾಬಾದ್ ಪರ ಆರಂಭಿಕರಾದ ಅಭಿಷೇಕ್ ಶರ್ಮಾ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದರು.