ಸಿನಿಮಾ ಸುದ್ದಿಆನ್-ಸ್ಕ್ರೀನ್ ಕಿಸ್ಸಿಂಗ್ ಗಾಗಿ ಬ್ರ್ಯಾಂಡ್ ಆಗಲ್ಲ ಎಂಬ ವಿಶ್ವಾಸವಿದೆ: ಕೀರ್ತಿ ಕಲ್ಕೇರಿ
ಆನ್-ಸ್ಕ್ರೀನ್ ಕಿಸ್ಸಿಂಗ್ ದೃಶ್ಯಗಳು ಕನ್ನಡದಲ್ಲಿ ನಿಧಾನವಾಗಿ ರೂಡಿಯಾಗುತ್ತಿದೆ ಎಂದು ಭಾಸವಾಗುತ್ತಿದೆ.ನಟ-ನಟಿಯರು ಕಥೆಯ ಅವಿಭಾಜ್ಯ ಅಂಗವಾಗಿದ್ದಾಗ ಅಂತಹಾ ದೃಶ್ಯಗಳಲ್ಲಿ ಕಾಣಿಸಿಕೊಳ್ಲಲು ಸಮ್ಮತಿಸುತ್ತಿದ್ದಾರೆ.