ಸಿನಿಮಾ ಸುದ್ದಿಶೂಟಿಂಗ್ ಸೆಟ್ ನಲ್ಲಿಯೇ ಕಿರುತೆರೆ ನಟಿ ತುನಿಷಾ ಶರ್ಮಾ ಆತ್ಮಹತ್ಯೆ!
ಕಿರುತೆರೆ ನಟಿಯೊಬ್ಬಳು ಟಿವಿ ಧಾರಾವಾಹಿಯೊಂದರ ಶೂಟಿಂಗ್ ಸೆಟ್ ನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ನಡೆದಿದೆ. ಮಹಾರಾಷ್ಟ್ರದ ಪಾಲ್ಗರ್ ಜಿಲ್ಲೆಯ ವಾಸೈನಲ್ಲಿ ಈ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.