one Arrest

ನಕಲಿ ಔಷಧ ದಂಧೆಯ ಕಿಂಗ್‌ಪಿನ್ ಕೊನೆಗೂ ಬಂಧನ: ಏರ್ ಪೋರ್ಟ್ ನಲ್ಲಿ ಪ್ರಶಾಂತ್ ರಂಜನ್ ಅರೆಸ್ಟ್; Video
ರಾಜ್ಯ

ನಕಲಿ ಔಷಧ ದಂಧೆಯ ಕಿಂಗ್‌ಪಿನ್ ಕೊನೆಗೂ ಬಂಧನ: ಏರ್ ಪೋರ್ಟ್ ನಲ್ಲಿ ಪ್ರಶಾಂತ್ ರಂಜನ್ ಅರೆಸ್ಟ್; Video

ನಕಲಿ ಔಷಧ ಪ್ರಕರಣದ ತನಿಖೆ ವೇಳೆ ಪ್ರಶಾಂತ್ ಅಜರ್‌ಬೈಜಾನ್‌ನಲ್ಲಿರುವುದು ಪತ್ತೆಯಾಗಿತ್ತು. ಸೆಪ್ಟೆಂಬರ್ 9ರಂದು ವೀಸಾ ಅವಧಿ ಮುಗಿದ ಹಿನ್ನೆಲೆಯಲ್ಲಿ ಅಲ್ಲಿನ ಕಸ್ಟಮ್ಸ್ ಅಧಿಕಾರಿಗಳ ವಶದಲ್ಲಿದ್ದ ಎನ್ನಲಾಗಿದೆ.

ಚಿಕ್ಕಮಗಳೂರು: ಟಿಪ್ಪು ಕಟೌಟ್‌ಗೆ ಪಾಕಿಸ್ತಾನದ ಮುಜಾಹಿದ್ ಹಾಡು ಬಳಕೆ; ಕಿಡಿಗೇಡಿ ಬಂಧನ
ರಾಜ್ಯ

ಚಿಕ್ಕಮಗಳೂರು: ಟಿಪ್ಪು ಕಟೌಟ್‌ಗೆ ಪಾಕಿಸ್ತಾನದ ಮುಜಾಹಿದ್ ಹಾಡು ಬಳಕೆ; ಕಿಡಿಗೇಡಿ ಬಂಧನ

ಈತ ‘ಚಿಕ್ಕಮಗಳೂರು ಪವರ್ ಟಿಪ್ಪು ಬಾಯ್ಸ್’ ಎಂಬ ಇನ್‌ಸ್ಟಾಗ್ರಾಮ್ ಖಾತೆಯನ್ನು ನಿರ್ವಹಿಸುತ್ತಿದ್ದು, ಅದೇ ಖಾತೆಯ ಮೂಲಕ ವಿವಾದಾತ್ಮಕ ವಿಡಿಯೋವನ್ನು ಹಂಚಿಕೊಂಡಿದ್ದ ಎಂದು ತಿಳಿದುಬಂದಿದೆ

ಕನಕಪುರ: ಮೈಕ್ರೋ ಫೈನಾನ್ಸ್ ಸಿಬ್ಬಂದಿ ನಿಗೂಢ ಸಾವು; ಓರ್ವನ ಬಂಧನ
ರಾಜ್ಯ

ಕನಕಪುರ: ಮೈಕ್ರೋ ಫೈನಾನ್ಸ್ ಸಿಬ್ಬಂದಿ ನಿಗೂಢ ಸಾವು; ಓರ್ವನ ಬಂಧನ

ಇತ್ತೀಚೆಗೆ ಬಡ್ತಿಯ ನಂತರ ಕನಕಪುರಕ್ಕೆ ವರ್ಗಾವಣೆಗೊಂಡಿದ್ದರು. ದರ್ಶನ್ ಅವರ ತಂದೆಗೆ ಮೂವರು ಹಿರಿಯ ಅಧಿಕಾರಿಗಳ ಕಿರುಕುಳದ ಬಗ್ಗೆ ದೂರು ನೀಡಿದ್ದರು ಎಂದು ವರದಿಯಾಗಿದೆ.

ರಾಮಭಕ್ತರಿದ್ದ ಟ್ರೈನ್​ಗೆ ಬೆಂಕಿ ಹಚ್ಚುವ ಬೆದರಿಕೆ: ಅನ್ಯಕೋಮಿನ ಯುವಕ ಪೊಲೀಸರ ವಶಕ್ಕೆ; ಮೈಸೂರು-ಅಯೋಧ್ಯೆ ರೈಲು 2 ಗಂಟೆ ಸ್ಥಗಿತ!
ರಾಜ್ಯ

ರಾಮಭಕ್ತರಿದ್ದ ಟ್ರೈನ್​ಗೆ ಬೆಂಕಿ ಹಚ್ಚುವ ಬೆದರಿಕೆ: ಅನ್ಯಕೋಮಿನ ಯುವಕ ಪೊಲೀಸರ ವಶಕ್ಕೆ; ಮೈಸೂರು-ಅಯೋಧ್ಯೆ ರೈಲು 2 ಗಂಟೆ ಸ್ಥಗಿತ!

ಮೈಸೂರು- ಅಯೋಧ್ಯಾ ಧಾಮ ರೈಲಿನಲ್ಲಿ ಅನ್ಯಕೋಮಿನ ಯುವಕರು ರೈಲು ಬೋಗಿಗಳನ್ನು ಸುಟ್ಟುಹಾಕುವುದಾಗಿ ಬೆದರಿಸಿದರು.

ಕನಕಪುರ ಚುನಾವಣಾಧಿಕಾರಿ ಆತ್ಮಹತ್ಯೆ ಪ್ರಕರಣ: ಮಾನಸಿಕ ಕಿರುಕುಳ ನೀಡಿದ್ದ ಅಧಿಕಾರಿ ಬಂಧನ
ರಾಜ್ಯ

ಕನಕಪುರ ಚುನಾವಣಾಧಿಕಾರಿ ಆತ್ಮಹತ್ಯೆ ಪ್ರಕರಣ: ಮಾನಸಿಕ ಕಿರುಕುಳ ನೀಡಿದ್ದ ಅಧಿಕಾರಿ ಬಂಧನ

ಸಹೋದ್ಯೋಗಿಯೊಬ್ಬರ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಕನಕಪುರ ತಾಲೂಕು ಕಚೇರಿಯ ಚುನಾವಣಾ ಶಾಖೆಯ ಶಿರಸ್ತೇದಾರ್ ಅವರನ್ನು ಕನಕಪುರ ಟೌನ್ ಪೊಲೀಸರು ಬಂಧಿಸಿದ್ದಾರೆ.

ಹರ್ಯಾಣದ ಕಾಲುವೆಗೆ ತಳ್ಳಿ ದೆಹಲಿ ಎಸಿಪಿ ಪುತ್ರನ ಕೊಲೆ:  ಹಣಕಾಸಿನ ವಿಚಾರವಾಗಿ ಹತ್ಯೆ, ಓರ್ವನ ಬಂಧನ!
ದೇಶ

ಹರ್ಯಾಣದ ಕಾಲುವೆಗೆ ತಳ್ಳಿ ದೆಹಲಿ ಎಸಿಪಿ ಪುತ್ರನ ಕೊಲೆ:  ಹಣಕಾಸಿನ ವಿಚಾರವಾಗಿ ಹತ್ಯೆ, ಓರ್ವನ ಬಂಧನ!

ಹರ್ಯಾಣದ ಭಿವಾನಿಯಲ್ಲಿ ನಡೆದ ಮದುವೆಯೊಂದಕ್ಕೆ ಹೋಗಿದ್ದ ದೆಹಲಿಯ ಪೊಲೀಸ್​ ಅಧಿಕಾರಿಯ ಪುತ್ರನನ್ನು ಇಬ್ಬರು ದುಷ್ಕರ್ಮಿಗಳು  ಕಾಲುವೆಗೆ  ತಳ್ಳಿ ಹತ್ಯೆ ಮಾಡಿರುವ  ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಡಾ. ಸುಧಾ ಮೂರ್ತಿ ಹೆಸರು ಬಳಸಿ ವಂಚನೆ: ಆರೋಪಿ ಬಂಧನ
ರಾಜ್ಯ

ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಡಾ. ಸುಧಾ ಮೂರ್ತಿ ಹೆಸರು ಬಳಸಿ ವಂಚನೆ: ಆರೋಪಿ ಬಂಧನ

ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಡಾ. ಸುಧಾ ಮೂರ್ತಿ ಹೆಸರನ್ನು ದುರ್ಬಳಕೆ ಮಾಡಿಕೊಂಡು ವಂಚಿಸಿದ ಪ್ರಕರಣದಲ್ಲಿ ಆರೋಪಿಯನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ.

ಹಾಸನ ಮಿಕ್ಸರ್ ಗ್ರೈಂಡರ್ ಸ್ಫೋಟ ಪ್ರಕರಣ: ಪೊಲೀಸರಿಂದ ಓರ್ವನ ಬಂಧನ; ವಿಚ್ಛೇದಿತ ಮಹಿಳೆಯ ಹಿಂದೆ ಬಿದ್ದ ಪಾಗಲ್ ಪ್ರೇಮಿ ಕೃತ್ಯ?
ರಾಜ್ಯ

ಹಾಸನ ಮಿಕ್ಸರ್ ಗ್ರೈಂಡರ್ ಸ್ಫೋಟ ಪ್ರಕರಣ: ಪೊಲೀಸರಿಂದ ಓರ್ವನ ಬಂಧನ; ವಿಚ್ಛೇದಿತ ಮಹಿಳೆಯ ಹಿಂದೆ ಬಿದ್ದ ಪಾಗಲ್ ಪ್ರೇಮಿ ಕೃತ್ಯ?

ಹಾಸನದ ಕುವೆಂಪುನಗರ ಕೊರಿಯರ್ ಸೆಂಟರ್‌ನಲ್ಲಿ ಮಿಕ್ಸರ್ ಗ್ರೈಂಡರ್ ಸ್ಫೋಟಗೊಂಡು ಡಿಟಿಡಿಸಿ ಕೊರಿಯರ್ ಸೆಂಟರ್ ಮಾಲೀಕ ಶಶಿಕುಮಾರ್ ತೀವ್ರವಾಗಿ ಗಾಯಗೊಂಡ ಪ್ರಕರಣ ಸಂಬಂಧ ಓರ್ವನನ್ನು ಪೊಲೀಸರು ಬಂದಿಸಿದ್ದಾರೆ

ಮಂಗಳೂರು: ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿಗಳ ಲಿಪ್ ಲಾಕ್ ವಿಡಿಯೋ ವೈರಲ್; ಓರ್ವ ಪೊಲೀಸರ ವಶಕ್ಕೆ
ರಾಜ್ಯ

ಮಂಗಳೂರು: ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿಗಳ ಲಿಪ್ ಲಾಕ್ ವಿಡಿಯೋ ವೈರಲ್; ಓರ್ವ ಪೊಲೀಸರ ವಶಕ್ಕೆ

ನಗರದ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಕಿಸ್‌ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಾಲೇಜು ಅಧಿಕಾರಿಗಳು ಹಾಗೂ ಪೋಷಕರನ್ನು ಮುಜುಗರಕ್ಕೀಡು ಮಾಡಿದೆ.