ದೇಶಲಸಿಕೆ ಉತ್ಸವ: ಮೂರು ರಾಜ್ಯಗಳಲ್ಲಿ ಒಂದು ಕೋಟಿಗೂ ಅಧಿಕ ಕೋವಿಡ್ ಲಸಿಕೆ ಡೋಸ್ ನೀಡಿಕೆ
'ಲಸಿಕೆ ಉತ್ಸವ' ವೇಳೆ ದೇಶಾದ್ಯಂತ ಕೋಟ್ಯಾಂತರ ಜನರಿಗೆ ಕೋವಿಡ್ -19 ಲಸಿಕೆ ಡೋಸ್ ಗಳನ್ನು ನೀಡಲಾಗಿದ್ದು, ಮೂರು ರಾಜ್ಯಗಳಲ್ಲಿ ಒಂದು ಕೋಟಿಗೂ ಹೆಚ್ಚು ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ತಿಳಿಸಿದೆ.