one dead

ದೆಹಲಿ: ಮಾಸ್ಕ್ ಉತ್ಪಾದನಾ ಘಟಕದಲ್ಲಿ ಬೆಂಕಿ, ಓರ್ವ ಸಾವು
ದೇಶ

ದೆಹಲಿ: ಮಾಸ್ಕ್ ಉತ್ಪಾದನಾ ಘಟಕದಲ್ಲಿ ಬೆಂಕಿ, ಓರ್ವ ಸಾವು

ಪಶ್ಚಿಮ ದೆಹಲಿಯ ಮಾಯಾಪುರಿಯಲ್ಲಿರುವ ಮಾಸ್ಕ್ ಉತ್ಪಾದನಾ ಕಾರ್ಖಾನೆಯಲ್ಲಿ ಶನಿವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ 45 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇವೆ(ಡಿಎಫ್‌ಎಸ್) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕುಡಿದ ಅಮಲಿನಲ್ಲಿ ಸ್ಯೂಟರ್ ಗೆ ಕಾರು ಡಿಕ್ಕಿ; ಸ್ಥಳದಲ್ಲೇ ಬೈಕ್ ಸವಾರ ದುರ್ಮರಣ
ರಾಜ್ಯ

ಕುಡಿದ ಅಮಲಿನಲ್ಲಿ ಸ್ಯೂಟರ್ ಗೆ ಕಾರು ಡಿಕ್ಕಿ; ಸ್ಥಳದಲ್ಲೇ ಬೈಕ್ ಸವಾರ ದುರ್ಮರಣ

ಅಮಲಿನಲ್ಲಿ ತೇಲುತ್ತಿದ್ದ ವ್ಯಕ್ತಿಯೊಬ್ಬ ಸಿಗ್ನಲ್‌ನಲ್ಲಿ ನಿಂತಿದ್ದ ಸ್ಕೂಟರ್‌ ಮೇಲೆ ಕಾರು ಹತ್ತಿಸಿ, ಒಬ್ಬನ ಸಾವಿಗೆ ಕಾರಣವಾಗಿದ್ದಾನೆ. ಅಪಘಾತವೆಸಗಿದ ಆರೋಪಿಯನ್ನು ರೋಹಿತ್ ಕೇಡಿಯಾ ಎಂದು ಗುರುತಿಸಲಾಗಿದೆ. ಘಟನೆ ಸಂಭವಿಸದ ತಕ್ಷಣ ಆರೋಪಿ ರೋಹಿತ್ ಕೇಡಿಯಾನ ವಿಲ್ಸನ್ ಗಾರ್ಡನ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಿಹಾರ: ಗಡಿಯಲ್ಲಿ ನೇಪಾಳ ಸೇನೆಯಿಂದ ಗುಂಡಿನ ದಾಳಿ, ಓರ್ವ ಸಾವು, ಇಬ್ಬರಿಗೆ ಗಾಯ
ದೇಶ

ಬಿಹಾರ: ಗಡಿಯಲ್ಲಿ ನೇಪಾಳ ಸೇನೆಯಿಂದ ಗುಂಡಿನ ದಾಳಿ, ಓರ್ವ ಸಾವು, ಇಬ್ಬರಿಗೆ ಗಾಯ

ಬಿಹಾರದ ಸೀತಾಮರಿ ಜಿಲ್ಲೆಯ ಭಾರತ-ನೇಪಾಳ ಗಡಿಯಲ್ಲಿ ನೇಪಾಳ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ಆರೋಪ ಕೇಳಿಬಂದಿದ್ದು, ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಸೀಮಾ ಸುರಕ್ಷಾ ಬಲ(ಎಸ್ಎಸ್ ಬಿ) ಖಚಿತಪಡಿಸಿದೆ.

ತುಮಕೂರು: ವಾರದಲ್ಲಿ ಕೊರೋನಾಗೆ ಒಂದು ಬಲಿ, ಮೂವರಿಗೆ ಸೋಂಕು!
ರಾಜ್ಯ

ತುಮಕೂರು: ವಾರದಲ್ಲಿ ಕೊರೋನಾಗೆ ಒಂದು ಬಲಿ, ಮೂವರಿಗೆ ಸೋಂಕು!

ಕಳೆದ ಒಂದು ವಾರದಲ್ಲಿ ತುಮಕೂರಿನಲ್ಲಿ ಮೂರು ಕೊರೋನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ. ಗುರುವಾರ 5ನೇ ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿರುವುದು ಆಘಾತ ಮೂಡಿಸಿದೆ.

ಕೆಎಸ್‌ಆರ್‌ಟಿಸಿ ಬಸ್ ಮಗುಚಿ ಬಿದ್ದು ಓರ್ವ ಪ್ರಯಾಣಿಕ ಸಾವು; 25 ಮಂದಿಗೆ ಗಾಯ
ರಾಜ್ಯ

ಕೆಎಸ್‌ಆರ್‌ಟಿಸಿ ಬಸ್ ಮಗುಚಿ ಬಿದ್ದು ಓರ್ವ ಪ್ರಯಾಣಿಕ ಸಾವು; 25 ಮಂದಿಗೆ ಗಾಯ

ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಮಗುಚಿ ಬಿದ್ದ ಪರಿಣಾಮ ಓರ್ವ ಪ್ರಯಾಣಿಕ ಸಾವನ್ನಪ್ಪಿ, 25ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಚನ್ನರಾಯಪಟ್ಟಣದ ಹಿರಿಸಾವೆ ಬಳಿ ಸೋಮವಾರ ಬೆಳಗ್ಗಿನ ಜಾವ ನಡೆದಿದೆ.

ಬೆಂಗಳೂರು: ಅಂತ್ಯ ಸಂಸ್ಕಾರಕ್ಕೆ ತೆರಳಿದ್ದವರ ಮೇಲೆ ಜೇನು ದಾಳಿ, ಓರ್ವ ಸಾವು
ರಾಜ್ಯ

ಬೆಂಗಳೂರು: ಅಂತ್ಯ ಸಂಸ್ಕಾರಕ್ಕೆ ತೆರಳಿದ್ದವರ ಮೇಲೆ ಜೇನು ದಾಳಿ, ಓರ್ವ ಸಾವು

ಗ್ರಾಮದ ಹಿರಿಯ ಮಹಿಳೆಯ ಅಂತ್ಯಸಂಸ್ಕಾರಕ್ಕೆ ತೆರಳಿದ್ದ ವೇಳೆ ಜೇನು ನೊಣ ದಾಳಿ ಮಾಡಿದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯ ...

ಲಂಕಾ ರಾಜಕೀಯ ಬಿಕ್ಕಟ್ಟು: ಗುಂಡು ಹಾರಿಸಿದ ಉಚ್ಚಾಟಿತ ಸಚಿವರ ಅಂಗರಕ್ಷಕ, ಓರ್ವ ಸಾವು
ವಿದೇಶ

ಲಂಕಾ ರಾಜಕೀಯ ಬಿಕ್ಕಟ್ಟು: ಗುಂಡು ಹಾರಿಸಿದ ಉಚ್ಚಾಟಿತ ಸಚಿವರ ಅಂಗರಕ್ಷಕ, ಓರ್ವ ಸಾವು

ಶ್ರೀಲಂಕಾ ರಾಜಕೀಯ ಬಿಕ್ಕಟ್ಟು ತೀವ್ರ ಸ್ವರೂಪ ಪಡೆದುಕೊಂಡಿದ್ದು, ವಜಾಗೊಂಡ ಪೆಟ್ರೋಲಿಯಂ ಸಚಿವ...

ನಾಗಾಲ್ಯಾಂಡ್‌ ಚುನಾವಣೆ: ಮಧ್ಯಾಹ್ನ 1 ಗಂಟೆ ವರೆಗೆ ಶೇ.56ರಷ್ಟು ಮತದಾನ, ಹಿಂಸಾಚಾರಕ್ಕೆ ಓರ್ವ ಬಲಿ
ದೇಶ

ನಾಗಾಲ್ಯಾಂಡ್‌ ಚುನಾವಣೆ: ಮಧ್ಯಾಹ್ನ 1 ಗಂಟೆ ವರೆಗೆ ಶೇ.56ರಷ್ಟು ಮತದಾನ, ಹಿಂಸಾಚಾರಕ್ಕೆ ಓರ್ವ ಬಲಿ

ನಾಗಾಲ್ಯಾಂಡ್‌ ವಿಧಾನಸಭೆಗೆ ಮಂಗಳವಾರ ಬೆಳಗ್ಗೆಯಿಂದ ಮತದಾನ ನಡೆಯುತ್ತಿದ್ದು, ಮಧ್ಯಾಹ್ನ 1 ಗಂಟೆಯವರೆಗೆ....

ಕೊಲ್ಕೋತಾದ ಬುರ್ರಾಬಜಾರ್ ನಲ್ಲಿ ಕಟ್ಟಡ ಕುಸಿತ: ಓರ್ವ ಸಾವು
ದೇಶ

ಕೊಲ್ಕೋತಾದ ಬುರ್ರಾಬಜಾರ್ ನಲ್ಲಿ ಕಟ್ಟಡ ಕುಸಿತ: ಓರ್ವ ಸಾವು

ಪಶ್ಚಿಮ ಬಂಗಾಳದ ಬುರ್ರಾಬಜಾರ್ ನಲ್ಲಿರುವ ಕಟ್ಟಡ ಕುಸಿದ ಪರಿಣಾಮ ಓರ್ವ ಸಾವನ್ನಪ್ಪಿದ್ದಾನೆ. ಕಟ್ಟಡದ ಒಂದು ಮತ್ತು ಎರಡನೇಯ ಮಹಡಿ ಕುಸಿದು ಬಿದ್ದ ಪರಿಣಾಮ ಓರ್ವ ಮೃತ ಪಟ್ಟಿದ್ದಾನೆ...