one died

ರಾಮನಗರ: ಬೈಕ್ ಗೆ ನಗರಸಭೆ ಆಯುಕ್ತರ ಕಾರು ಡಿಕ್ಕಿ, ಮಹಿಳೆ ಸಾವು
ನಗರಸಭೆ ಆಯುಕ್ತ ನಾಗೇಶ್ ಅವರು ಚಲಾಯಿಸುತ್ತಿದ್ದ ಕಾರು ಬೈಕಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟು ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

ಬೆಳಗಾವಿ: ಕಲುಷಿತ ನೀರು ಸೇವಿಸಿ ವೃದ್ಧ ಸಾವು, 94 ಜನ ಅಸ್ವಸ್ಥ; ನಾಲ್ಕು ಮಂದಿ ಗಂಭೀರ
ಮುದೇನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಶಿವಪ್ಪ ಬೆಳ್ಳೆರಿ ಎಂಬ ವ್ಯಕ್ತಿ ಮೃತಪಟ್ಟಿದ್ದು, ರಾಜ್ಯ ಸರ್ಕಾರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.

ಬಿಗ್ ಬಾಸ್ ಸ್ಪರ್ಧಿ ಯಶಿಕಾ ಆನಂದ್ ಕಾರು ಅಪಘಾತ: ಸ್ನೇಹಿತೆ ಸ್ಥಳದಲ್ಲೇ ಸಾವು, ನಟಿಗೆ ಗಂಭೀರ ಗಾಯ
ಬಿಗ್ ಬಾಸ್ ತಮಿಳು ಸ್ಪರ್ಧಿ ಯಶಿಕಾ ಆನಂದ್ ಕಾರು ಅಪಘಾತಕ್ಕೀಡಾಗಿ, ನಟಿ ಗಂಭೀರ ಗಾಯಗೊಂಡಿದ್ದು ಆಕೆಯ ಸ್ನೇಹಿತೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಲಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ; ಚಾಲಕ ಸಾವು, ಆರು ಮಂದಿಗೆ ಗಾಯ
ನಿಂತಿದ್ದ ಲಾರಿಗೆ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಕಪಿಲೆ ಹಟ್ಟಿ ಗ್ರಾಮದಲ್ಲಿ ನಡೆದಿದೆ.

ಬೆಂಗಳೂರು: ಬೈಕ್ ಗೆ ಕಾರು ಡಿಕ್ಕಿ; ಸವಾರ ಸಾವು, ಮತ್ತೋರ್ವನಿಗೆ ಗಾಯ
ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ಬಳ್ಳಾರಿ ರಸ್ತೆಯ ಬ್ಯಾಟರಾಯನಪುರ ಸಿಗ್ನಲ್ ಬಳಿ ....

ತಮಿಳುನಾಡಿನಲ್ಲಿ ಧಾರಾಕಾರ ಮಳೆ: ಗೋಡೆ ಕುಸಿದು ಓರ್ವ ಸಾವು
ಚೆನ್ನೈನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನಜೀವನ ಭಾಗಶಃ ಅಸ್ತವ್ಯಸ್ತಗೊಂಡಿದ್ದು. ಮಳೆಯಲ್ಲಿ ಸಿಲುಕಿಗೊಂಡ ಜನತೆ .....

ರಾಯೀಸ್ ಪ್ರಚಾರದ ವೇಳೆ ಅಭಿಮಾನಿ ಸಾವು: ಸಂತಾಪ ಸೂಚಿಸಿದ ಶಾರುಖ್ ಖಾನ್
ರಾಯೀಸ್ ಚಿತ್ರದ ಪ್ರಚಾರಕ್ಕಾಗಿ ಬಾಲಿವುಡ್ ನಟ ಶಾರುಖ್ ಖಾನ್ ಅವರು ಆಗಮಿಸಿದ್ದ ವೇಳೆ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿದ್ದು, ಓರ್ವ ಅಭಿಮಾನಿ ...

ಬಿವಂಡಿಯಲ್ಲಿ ಕಟ್ಟಡ ಕುಸಿತ: ಓರ್ವ ಸಾವು
ಮೂರು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ ರಸ್ತೆಯಲ್ಲಿ ಮಲಗಿದ್ದ ಭಿಕ್ಷುಕ ಸಾವನ್ನಪ್ಪಿರುವ ಘಟನೆ ಬಿವಂಡಿಯಲ್ಲಿ ನಡೆದಿದೆ....

ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಸಹೋದರರ ಮೇಲೆ ಹಲ್ಲೆ: ಓರ್ವ ಸಾವು, ಇಬ್ಬರಿಗೆ ತೀವ್ರ ಗಾಯ
ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಮೂವರು ಸಹೋದರರ ಮೇಲೆ ತಲ್ವಾರ್‌ನಿಂದ ಹಲ್ಲೆ ಮಾಡಿದ ಪರಿಣಾಮ ಓರ್ವ ಸಾವನ್ನಪ್ಪಿ ಮತ್ತಿಬ್ಬರು ತೀವ್ರವಾಗಿ..

