One Driving License

ಒಂದು ದೇಶ -ಒಂದು ಡ್ರೈವಿಂಗ್ ಲೈಸೆನ್ಸ್: ದೇಶಾದ್ಯಂತ ಏಕರೂಪದ ಚಾಲನಾ ಪರವಾನಗಿಗೆ ಕೇಂದ್ರ ಚಿಂತನೆ
ಮಹತ್ವದ ಬೆಳವಣೆಗೆಯಲ್ಲಿ ದೇಶಾದ್ಯಂತ ಏಕರೂಪದ ಚಾಲನಾ ಪರವಾನಗಿ ವಿತರಣೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು, ದೇಶಾದ್ಯಂತ ಏಕರೂಪ ಚಾಲನಾ ಪರವಾನಗಿ (ಡಿಎಲ್), ವಾಹನ ನೋಂದಣಿ ಪ್ರಮಾಣ ಪತ್ರ (ಆರ್ಸಿ) ವಿತರಿಸಲು ಕೇಂದ್ರ ಮಹತ್ವದ ಹೆಜ್ಜೆ ಇರಿಸಿದೆ.

ಒಂದು ದೇಶ-ಒಂದು ಚಾಲನಾ ಪರವಾನಗಿ ಕುರಿತು ನೀವು ತಿಳಿಯಬೇಕಾದ ಅಂಶಗಳು
ದೇಶಾದ್ಯಂತ ಏಕರೂಪ ಚಾಲನಾ ಪರವಾನಗಿ (ಡಿಎಲ್), ವಾಹನ ನೋಂದಣಿ ಪ್ರಮಾಣ ಪತ್ರ (ಆರ್ಸಿ) ವಿತರಿಸಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ.

