ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಸುಮಾರು ಐದು ಸಾವಿರ ಜನ ಭಾಗಿಯಾಗುವ ನಿರೀಕ್ಷೆ ಇದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.