one election

‘ಒಂದು ರಾಷ್ಟ್ರ, ಒಂದು ಚುನಾವಣೆ’ಯಿಂದ ಹಣ, ಸಮಯ ಉಳಿತಾಯ: ಶೋಭಾ ಕರಂದ್ಲಾಜೆ
ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಸರ್ಕಾರ ಮುಂಗಾಗಿದ್ದೇ ಆದರೆ, ಸಮಯ, ಹಣ ಉಳಿತಾಯವಾಗುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಶುಕ್ರವಾರ ಹೇಳಿದರು.

'ಒಂದು ರಾಷ್ಟ್ರ, ಒಂದು ಚುನಾವಣೆ' ಕುರಿತ ಚರ್ಚೆ ಅಗತ್ಯ: ಪ್ರಧಾನಿ ಮೋದಿ
ದೇಶದಲ್ಲಿ "ಒಂದು ರಾಷ್ಟ್ರ, ಒಂದು ಚುನಾವಣೆ" ಕುರಿತ ಚರ್ಚೆ ನಡೆಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಕರೆ ನೀಡಿದ್ದಾರೆ.

ಒಂದು ದೇಶ, ಒಂದು ಚುನಾವಣೆಯಿಂದ ಮತದಾರರಲ್ಲಿ ಗೊಂದಲ ಸೃಷ್ಟಿ: ಎಚ್ ಡಿ ದೇವೇಗೌಡ
ಲೋಕಸಭಾ ಚುನಾವಣೆ ಜೊತೆಯಲ್ಲಿಯೇ ರಾಜ್ಯಗಳ ವಿಧಾನಸಭಾ ಚುನಾವಣೆ ನಡೆಸುವುದರಿಂದ ಮತದಾರರಲ್ಲಿ ಗೊಂದಲ ಸೃಷ್ಟಿಯಾಗುತ್ತದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಹೇಳಿದ್ದಾರೆ.

ಒಂದು ದೇಶ, ಒಂದು ಚುನಾವಣೆ ಕುರಿತು ಪ್ರಧಾನಿ ಜೊತೆ ಸರ್ವಪಕ್ಷ ಸಭೆಗೆ ಮಮತಾ, ಉದ್ಧವ್ ಠಾಕ್ರೆ ಗೈರು
ಒಂದು ದೇಶ, ಒಂದು ಚುನಾವಣೆ ಕುರಿತು ಪ್ರಧಾನಿ ಜೊತೆ ಸರ್ವಪಕ್ಷ ಸಭೆಗೆ ಗೈರಾಗಲು ಶಿವಸೇನೆಯ ನಾಯಕ ಉದ್ಧವ್ ಠಾಕ್ರೆ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಗೈರಾಗುವ ಸಾಧ್ಯತೆ ಇದೆ.

ಪ್ರಧಾನಿ ಮೋದಿಯ 'ಒಂದು ದೇಶ, ಒಂದು ಚುನಾವಣೆ' ಪರಿಕಲ್ಪನೆಗೆ ಬಿಎಸ್ ವೈ ಬೆಂಬಲ
ಲೋಕಸಭೆ ಮತ್ತು ಎಲ್ಲಾ ರಾಜ್ಯಗಳ ವಿಧಾನಸಭೆ ಚುನಾವಣೆ ಏಕಕಾಲಕ್ಕೆ ನಡೆಸಬೇಕು ಎಂಬ ....

'ಒಂದು ರಾಷ್ಟ್ರ, ಒಂದು ಚುನಾವಣೆ' ರಜನಿಕಾಂತ್ ಬೆಂಬಲ
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕನಸುಗಳಲ್ಲೊಂದಾದ ಒಂದು ರಾಷ್ಟ್ರ ಒಂದು ಚುನಾವಣೆಗೆ ಸೂಪರ್ ಸ್ಟಾರ್ ರಜನಿಕಾಂತ್ ಅವರು ಭಾನುವಾರ ಬೆಂಬಲ ವ್ಯಕ್ತಪಡಿಸಿದ್ದಾರೆ...

ಏಕಕಾಲಕ್ಕೆ ಲೋಕಸಭೆ, ವಿಧಾನಸಭೆ ಚುನಾವಣೆ ಪರ ಎಸ್ ಪಿ, ಟಿಆರ್ ಎಸ್ ಒಲವು
ಏಕಕಾಲಕ್ಕೆ ಲೋಕಸಭಾ ಚುನಾವಣೆ, ವಿಧಾನಸಭಾ ಚುನಾವಣೆ ನಡೆಸುವುದರ ಪರವಾಗಿ ಸಮಾಜವಾದಿ ಪಕ್ಷ ಹಾಗೂ ತೆಲಂಗಾಣ ರಾಷ್ಟ್ರೀಯ ಸಮಿತಿ ಪಕ್ಷಗಳು ಒಲವು ವ್ಯಕ್ತಪಡಿಸಿವೆ.

