ರಾಜಕೀಯಬಿಜೆಪಿ ಒಂದು ಕುಟುಂಬಕ್ಕೆ ಒಂದೇ ಟಿಕೆಟ್ ನೀಡಲಿದೆ: ಯತ್ನಾಳ್
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕುಟುಂಬ ರಾಜಕಾರಣಕ್ಕೆ ಬಿಜೆಪಿ ಬ್ರೇಕ್ ಹಾಕಲಿದ್ದು, ಒಂದು ಕುಟುಂಬಕ್ಕೆ ಒಂದೇ ಟಿಕೆಟ್ ನೀಡಲಿದೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮಂಗಳವಾರ ಹೇಳಿದ್ದಾರೆ.