ರಾಜ್ಯಧಾರವಾಡದಲ್ಲಿ ಐಟಿ ದಾಳಿ: ಒಂದೇ ಫ್ಲ್ಯಾಟ್ನಲ್ಲಿ 18 ಕೋಟಿ ರೂ. ಹಣ ಜಪ್ತಿ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ಹಣ ಸಾಗಾಟದ ಮೇಲೆ ಐಟಿ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದು, ಎಲ್ಲೆಡೆ ಜಾಲಾಡುತ್ತಿದ್ದಾರೆ. ಮಂಗಳವಾರ ಧಾರವಾಡದಲ್ಲಿ ದಾಳಿ ನಡೆಸಿದ್ದು, ಫ್ಲ್ಯಾಟ್ ಒಂದರಲ್ಲಿ ಸಂಗ್ರಹಿಸಲಾಗಿದ್ದ ಬರೋಬ್ಬರಿ 18 ಕೋಟಿ ರೂ. ಹಣ ಜಪ್ತಿ ಜಪ್ತಿ ಮಾಡಿದ್ದಾರೆ.