ಜಮ್ಮು ಮತ್ತು ಕಾಶ್ಮೀರದ ಗುಲ್ಮಾರ್ಗ್ನ ಇಳಿಜಾರುಗಳಲ್ಲಿ ಗುರುವಾರ ಹಿಮಕುಸಿತ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ವಿದೇಶಿ ಪ್ರಜೆ ಸಾವನ್ನಪ್ಪಿದ್ದು, ಮತ್ತೊಬ್ಬರು ನಾಪತ್ತೆಯಾಗಿದ್ದಾರೆ.