one killed

Delhi hospital: ಅಗ್ನಿ ಅವಘಡ; ಓರ್ವ ಸಾವು, 10 ಮಂದಿಗೆ ಗಾಯ
ಪೂರ್ವ ದೆಹಲಿಯ ಆನಂದ್ ವಿಹಾರ್ ಪ್ರದೇಶದಲ್ಲಿರುವ ಕಾಸ್ಮೋಸ್ ಆಸ್ಪತ್ರೆಯಲ್ಲಿ ಶನಿವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ.

ಬೆಂಗಳೂರು: ಹೆಬ್ಬಾಳ ಫ್ಲೈ ಓವರ್ ಮೇಲೆ ಸರಣಿ ಅಪಘಾತ; ಓರ್ವ ಸಾವು, ಇಬ್ಬರಿಗೆ ಗಾಯ
ಕಸ ತುಂಬಿದ್ದ ಲಾರಿಯ ಮೇಲೆ ಕಲ್ಲು ತುಂಬಿದ್ದ ಟ್ರಕ್ ಪಲ್ಟಿಯಾಗಿದ್ದು, ಲಾರಿ ಚಾಲಕ ಮೃತಪಟ್ಟಿದ್ದಾರೆ. ಇದೇ ಸಂದರ್ಭದಲ್ಲಿ ಕಾರು ಡಿಕ್ಕಿಯಾಗಿದೆ. ಮೂರು ವಾಹನಗಳ ನಡುವೆ ಅಪಘಾತ ಸಂಭವಿಸಿದೆ.

Uttar Pradesh: ಹೆಡ್ ಕಾನ್‌ಸ್ಟೆಬಲ್ ಕೊಂದ ಗೋ ಕಳ್ಳ ಸಾಗಣೆದಾರರು; ಎನ್ ಕೌಂಟರ್ ನಲ್ಲಿ ಓರ್ವ ಸಾವು, ಇಬ್ಬರ ಬಂಧನ
ವಾಹನ ತಪಾಸಣೆ ಮಾಡುವಾಗ ಮೂವರು ಗೋ ಕಳ್ಳಸಾಗಣೆದಾರರು ಮತ್ತು ಅವರ ಸಹಚರರು ಪೊಲೀಸ್ ಹೆಡ್ ಕಾನ್‌ಸ್ಟೆಬಲ್‌ಗೆ ಹೊಡೆದು ನಂತರ ಪರಾರಿಯಾಗಲು ಪ್ರಯತ್ನಿಸುತ್ತಿದ್ದಾಗ ಎನ್‌ಕೌಂಟರ್ ನಡೆದಿದೆ.

ಕೇರಳದ ಕೆಫೆಯಲ್ಲಿ ಸ್ಟೀಮರ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಾಯ
ಮೃತ ಕೆಲಸಗಾರನನ್ನು ಪಶ್ಚಿಮ ಬಂಗಾಳ ಮೂಲದ ಸುಮಿತ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಂಧ್ರ ಪ್ರದೇಶ: ಪಟಾಕಿ ಸಾಗಿಸುತ್ತಿದ್ದ ಬೈಕ್ ಸ್ಫೋಟ, ಓರ್ವ ಸಾವು!
ಸ್ಫೋಟದ ಪರಿಣಾಮ ಎಷ್ಟು ತೀವ್ರವಾಗಿತ್ತು ಎಂದರೆ ಬೈಕ್ ಸವಾರನ ಕಾಲುಗಳು ಮತ್ತು ದೇಹದ ಇತರ ಭಾಗಗಳು ಛಿದ್ರವಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಆಟೋ ಬಾಡಿಗೆ ವಿಚಾರಕ್ಕೆ ಜಗಳ: ಬೆಂಗಳೂರಿನಲ್ಲಿ ಅಸ್ಸಾಂ ಮೂಲದ ಸಹೋದರರ ಮೇಲೆ ಹಲ್ಲೆ, ಓರ್ವ ಸಾವು
ಆಟೋ ಬಾಡಿಗೆ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಈ ಘಟನೆ ಬೆಂಗಳೂರಿನ ಯಶವಂತಪುರದ ಸೋಫ್ ಫ್ಯಾಕ್ಟರಿ ಬಳಿ ಭಾನುವಾರ ರಾತ್ರಿ ನಡೆದಿದೆ.

ಬೆಂಗಳೂರು: ನಾಯಂಡಹಳ್ಳಿ ಬಳಿ ಬೈಕ್‌ಗೆ ಟಿಪ್ಪರ್ ಡಿಕ್ಕಿ, ಸವಾರ ಸಾವು
ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ನಾಯಂಡಹಳ್ಳಿಯಲ್ಲಿ ಮಂಗಳವಾರ ನಡೆದಿದೆ.

ಪ್ರತಿಭಟನೆ ವೇಳೆ ಬುಡಕಟ್ಟು ಯುವತಿ ಸಾವಿನ ವಿಚಾರವಾಗಿ ಪ್ರತಿಭಟನೆ: ಓರ್ವ ಯುವಕ ಸಾವು, ತನಿಖೆಗೆ ಸಿಎಂ ಚೌಹಾಣ್ ಆದೇಶ
ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ದೊಂಗರ್‌ಗಾವ್‌ನಲ್ಲಿ ಪ್ರತಿಭಟನಾಕಾರರ ಗುಂಪನ್ನು ಚದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಮತ್ತು ಅಶ್ರುವಾಯು ಪ್ರಯೋಗಿಸಿದ್ದರಿಂದ 18 ವರ್ಷದ ಬುಡಕಟ್ಟು ಯುವಕ ಗುರುವಾರ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿಯನ್ನು ಭೇರುಲಾಲ್ (18) ಎಂದು ಗುರುತಿಸಲಾಗಿದೆ.

ಹಾಸನ: ಗುಂಡಿಕ್ಕಿ ಆರ್ ಎಸ್ ಎಸ್ ಕಾರ್ಯಕರ್ತನ ಹತ್ಯೆ
ಮೀನು ಹಿಡಿಯಲು ಹೋಗಿದ್ದ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ ಎಸ್) ಕಾರ್ಯಕರ್ತ ಸೇರಿದಂತೆ ಮೂವರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಸ್ಥಳದಲ್ಲಿ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ ತಾಲೂಕಿನ ತಂಬಲಗೇರಿ ಗ್ರಾಮದಲ್ಲಿ ನಡೆದಿದೆ.

