ರಾಜ್ಯರಾಜ್ಯದಲ್ಲಿ ಒಂದೇ ದಿನ ಲಕ್ಷ ಕೋವಿಡ್ ಪರೀಕ್ಷೆ, ಶೀಘ್ರವೇ 1.5 ಲಕ್ಷಕ್ಕೆ ಏರಿಕೆ ಗುರಿ: ಸಚಿವ ಸುಧಾಕರ್
ಮಂಗಳವಾರ ಒಂದೇ ದಿನ ಒಂದು ಲಕ್ಷ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಶೀಘ್ರವೇ ಈ ಪ್ರಮಾಣವನ್ನು 1.5 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.