ದೇಶವಂದನಾ ಕಟಾರಿಯಾ ಕುಟುಂಬಸ್ಥರಿಗೆ ಜಾತಿ ನಿಂದನೆ ಪ್ರಕರಣ: ಮತ್ತೋರ್ವ ವ್ಯಕ್ತಿಯ ಬಂಧನ
ರಾಷ್ಟ್ರೀಯ ಮಹಿಳಾ ಹಾಕಿ ತಂಡದ ಆಟಗಾರ್ತಿ ವಂದನಾ ಕಟಾರಿಯಾ ಅವರ ಕುಟುಂಬಸ್ಥರಿಗೆ ಜಾತಿ ನಿಂದನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವನನ್ನು ಬಂಧಿಸಲಾಗಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಮೂವರನ್ನು ಬಂಧಿಸಿದಂತಾಗಿದೆ.