ದೇಶಒಂದು ರಾಷ್ಟ್ರ, ಒಂದು ಚುನಾವಣೆ: ಕೋವಿಂದ್ ಸಮಿತಿಯಿಂದ ರಾಷ್ಟ್ರಪತಿಗಳಿಗೆ ವರದಿ ಸಲ್ಲಿಕೆ
ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತಂತೆ ರಚನೆಯಾಗಿದ್ದ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಮಿತಿಯು 'ಒಂದು ರಾಷ್ಟ್ರ, ಒಂದು ಚುನಾವಣೆ' ಕುರಿತ ತನ್ನ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದೆ.