one nation one election

ಒಂದು ರಾಷ್ಟ್ರ, ಒಂದು ಚುನಾವಣೆ: ಸಾಧಕ-ಭಾದಕ ತಿಳಿಯಲು ಮಾಜಿ ರಾಷ್ಟ್ರಪತಿ ಕೋವಿಂದ್ ನೇತೃತ್ವದಲ್ಲಿ ಸಮಿತಿ ರಚನೆ
ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರ ಒಂದು ರಾಷ್ಟ್ರ, ಒಂದು ಚುನಾವಣೆಯ ಸಾಧಕ-ಭಾದಕ ತಿಳಿಯಲು ಶುಕ್ರವಾರ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ಸಮಿತಿಯೊಂದನ್ನು ರಚನೆ ಮಾಡಿದೆ.

`ಒಂದು ರಾಷ್ಟ್ರ ಒಂದು ಚುನಾವಣೆ' ಕುರಿತು ಚಳಿಗಾಲ ಅಧಿವೇಶನದಲ್ಲಿ ಚರ್ಚೆ: ವಿಶ್ವೇಶ್ವರ ಹೆಗಡೆ ಕಾಗೇರಿ
ರಾಜ್ಯ ವಿಧಾನಮಂಡಲದ ಚಳಿಗಾಲ ಅಧಿವೇಶನ ಡಿಸೆಂಬರ್ 7ರಿಂದ 15ರವರೆಗೆ ನಡೆಯಲಿದ್ದು, ಈ ಸಂದರ್ಭದಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ಕೊನೆಯ ಎರಡು ದಿನ ಚರ್ಚೆ ನಡೆಸಲಾಗುವುದು ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ಒಂದು ದೇಶ- ಒಂದು ಚುನಾವಣೆಗೆ ಚುನಾವಣಾ ಆಯೋಗ ಪರೋಕ್ಷ ಬೆಂಬಲ
ಇವಿಎಂ ತಿರುಚಲು ಯಾರಿಗೂ ಸಾಧ್ಯವಿಲ್ಲ. ಅವುಗಳು ಸಂಪೂರ್ಣವಾಗಿ ಸುರಕ್ಷಿತವಾಗಿವೆ. ಈ ಮತಯಂತ್ರಗಳ ಬಗ್ಗೆ ಯಾರೂ ಸಹ ಅನುಮಾನಿಸಬಾರದು ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಸುನೀಲ್ ಅರೋರಾ ಹೇಳಿದ್ದಾರೆ.

'ಒಂದು ರಾಷ್ಟ್ರ ಒಂದು ಚುನಾವಣೆ'ಗೆ ಬಹುತೇಕ ಪ್ರತಿಪಕ್ಷಗಳು ಒಪ್ಪಿಗೆ ಸೂಚಿಸಿವೆ: ಕೇಂದ್ರ ಸರ್ಕಾರ
'ಒಂದು ರಾಷ್ಟ್ರ ಒಂದು ಚುನಾವಣೆ'ಗೆ ಬಹುತೇಕ ಪ್ರತಿಪಕ್ಷಗಳು ಒಪ್ಪಿಗೆ ಸೂಚಿಸಿವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬುಧವಾರ ತಿಳಿಸಿದ್ದಾರೆ.

ಒಂದು ರಾಷ್ಟ್ರ ಒಂದು ಚುನಾವಣೆ: ಪ್ರಧಾನಿ ಮೋದಿ ನೇತೃತ್ವದ ಸರ್ವಪಕ್ಷ ಸಭೆಗೆ ಪ್ರಮುಖ ಪ್ರತಿಪಕ್ಷಗಳು ಗೈರು
ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ಮುಂಚಿತವಾಗಿ 'ಒಂದು ರಾಷ್ಟ್ರ ಒಂದು ಚುನಾವಣೆ' ಸೇರಿದಂತೆ ಹಲವು ಪ್ರಮುಖ ವಿಚಾರಗಳ ಬಗ್ಗೆ ಸಮಾಲೋಚನೆ ಮಾಡಲು ಪ್ರಧಾನಿ ಅಧ್ಯಕ್ಷತೆಯಲ್ಲಿ....

