ಮಂಗಳವಾರ ಅಡುಗೆ ಮಾಡಲು ಗ್ಯಾಸ್ ಸ್ಟೌವ್ ಮೇಲೆ ಕುಕ್ಕರ್ ಇಟ್ಟು ಇಬ್ಬರು ಯುವಕರು ಮಲಗಿದ್ದಾರೆ. ಈ ವೇಳೆ ಕುಕ್ಕರ್ ಹೀಟ್ ಹೆಚ್ಚಾಗಿ ಸ್ಫೋಟಗೊಂಡಿದೆ