ದೇಶ'ಒಬ್ಬ ವ್ಯಕ್ತಿಗೆ ಒಂದು ಹುದ್ದೆ' ನಿಯಮ ಬೆಂಬಲಿಸಿದ ರಾಹುಲ್ ಗಾಂಧಿ, ಗೆಹ್ಲೋಟ್ ಗೆ ಹಿನ್ನಡೆ
ರಾಜಸ್ಥಾನದ ಉದಯಪುರದ ಚಿಂತನ್ ಶಿಬಿರದಲ್ಲಿ ತೆಗೆದುಕೊಂಡ ಒಬ್ಬ ವ್ಯಕ್ತಿಗೆ ಒಂದು ಹುದ್ದೆ ಎಂಬ ನಿರ್ಣಯವನ್ನು ಎಲ್ಲರೂ ಅನುಸರಿಸುವ ನಿರೀಕ್ಷೆಯಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಗುರುವಾರ ಹೇಳಿದ್ದಾರೆ.