ದೇಶ'ಒಂದು ರಾಷ್ಟ್ರ, ಒಂದು ಪಡಿತರ ಚೀಟಿ' ಯೋಜನೆ ಜಾರಿಗೆ ಮುಂದಾಗಿ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ
ಕೊರೋನಾವೈರಸ್ ಲಾಕ್ಡೌನ್ ಅವಧಿಯಲ್ಲಿ ವಲಸೆ ಕಾರ್ಮಿಕರು ಮತ್ತು ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಸಬ್ಸಿಡಿ ಆಹಾರ ಧಾನ್ಯವನ್ನು ಪಡೆಯಲು ಸಾಧ್ಯವಾಗುವಂತೆ'ಒಂದು ರಾಷ್ಟ್ರ, ಒಂದು ಪಡಿತರ ಚೀಟಿ' ಯೋಜನೆಯನ್ನು 'ತಾತ್ಕಾಲಿಕವಾಗಿ' ಅಳವಡಿಸಿಕೊಳ್ಳುವ ಕುರಿತು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರವ ಸರ್ಕಾರಕ್ಕೆ ಕೇಳಿದೆ. ಕೇಂದ್ರ ಸರ್ಕಾರದ ಈ ಯೋಜನೆ ಇದೇ ವರ್ಷ ಜೂನ್