ಈ ವಿಶೇಷ ಆಫರ್ಗಾಗಿ ಭಾರೀ ಸಂಖ್ಯೆಯಲ್ಲಿ ಗ್ರಾಹಕರು ಮುಗಿಬಿದ್ದ ಪರಿಣಾಮ ಕೆಲಕಾಲ ನೂಕುನುಗ್ಗಲು ಉಂಟಾಗಿ, ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿತ್ತು.