ದೇಶಯುವತಿಗೆ ಚೂರಿ ಇರಿದು ಆತ್ಮಹತ್ಯೆಗೆ ಶರಣಾದ ಪಾಗಲ್ ಪ್ರೇಮಿ, ಯುವತಿ ಪ್ರಾಣಾಪಾಯದಿಂದ ಪಾರು!
ಪಾಗಲ್ ಪ್ರೇಮಿಯ ಪ್ರೀತಿಯ ಫಲಿತಾಂಶವು ಭಯಾನಕವಾಗಿದೆ. ದೆಹಲಿಯ ರೋಹಿಣಿ ಜಿಲ್ಲೆಯ ಬೇಗಂಪುರದಲ್ಲಿ ವಾಸವಿದ್ದ ಅಮಿತ್ ಎಂಬಾತ ತನ್ನ ಪ್ರೀತಿಯನ್ನು ಒಪ್ಪಿಕೊಳ್ಳದ ಯುವತಿಗೆ ಚಾಕುವಿನಿಂದ ಇರಿದು ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.