ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಶನಿವಾರ ಭಾರತೀಯ ವಾಯುಪಡೆ(ಐಎಎಫ್)ಯ ಬೆಂಗಾವಲು ವಾಹನದ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಓರ್ವ ಐಎಎಫ್ ಯೋಧ ಹುತಾತ್ಮರಾಗಿದ್ದಾರೆ.