ಇಡೀ ಜಗತ್ತಿಗೆ ಸೂರ್ಯನೇ ಮೂಲಧಾರ.. ಸೌರ ವಿದ್ಯುತ್ ಅನ್ನು ಮಾನವ ಕುಲ ಯಶಸ್ವಿಯಾಗಿ ಬಳಸಿ ಬದುಕು ಸಾಗಿಸಲು ಜಾಗತಿಕ ಸೋಲಾರ್ ಗ್ರಿಡ್ ಸ್ಥಾಪಿಸಬೇಕು ಎಂದು ಭಾರತ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.