One terrorist killed

ಕಥುವಾ ಎನ್ ಕೌಂಟರ್: ಓರ್ವ ಉಗ್ರನ ಹತ್ಯೆ, ಪೊಲೀಸ್ ಹುತಾತ್ಮ, ಶೋಧ ಕಾರ್ಯ ಮುಂದುವರಿಕೆ
ದೇಶ

ಕಥುವಾ ಎನ್ ಕೌಂಟರ್: ಓರ್ವ ಉಗ್ರನ ಹತ್ಯೆ, ಪೊಲೀಸ್ ಹುತಾತ್ಮ, ಶೋಧ ಕಾರ್ಯ ಮುಂದುವರಿಕೆ

ಇಂದು ಮಧ್ಯಾಹ್ನ ಬಿಲ್ಲವರ್ ತಹಸಿಲ್‌ನ ಕಾಗ್-ಮಂಡ್ಲಿಯಲ್ಲಿ ನಡೆದ ಎನ್ ಕೌಂಟರ್ ಸ್ಥಳದಿಂದ ಉಗ್ರನ ಮೃತ ದೇಹವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಶ್ಮೀರ: ದೋಡಾದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರನ ಹತ್ಯೆ
ದೇಶ

ಕಾಶ್ಮೀರ: ದೋಡಾದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರನ ಹತ್ಯೆ

ಜೂನ್ 11 ಮತ್ತು 12 ರಂದು ಗುಡ್ಡಗಾಡು ಜಿಲ್ಲೆಯಲ್ಲಿ ನಡೆದ ಅವಳಿ ಭಯೋತ್ಪಾದಕ ದಾಳಿಯ ನಂತರ ಸೇನೆ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಜೊತೆಗೆ ಪೊಲೀಸರ ತೀವ್ರ ಶೋಧ ಮತ್ತು ಕಾರ್ಡನ್ ಕಾರ್ಯಾಚರಣೆ ನಡೆಸುತ್ತಿದೆ.

ಕಾಶ್ಮೀರ: ಕಥುವಾದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬ ಉಗ್ರನ ಹತ್ಯೆ, ಇಬ್ಬರ ಸೆರೆ
ದೇಶ

ಕಾಶ್ಮೀರ: ಕಥುವಾದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬ ಉಗ್ರನ ಹತ್ಯೆ, ಇಬ್ಬರ ಸೆರೆ

ಜಮ್ಮು ಮತ್ತು ಕಾಶ್ಮೀರದ ಗಡಿ ಜಿಲ್ಲೆ ಕಥುವಾದ ಹೀರಾನಗರ ಸೆಕ್ಟರ್‌ನ ಹಳ್ಳಿಯೊಂದರಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಗಿದೆ.