ರಾಜ್ಯಸದ್ಯದಲ್ಲೇ ನಗರ, ಗ್ರಾಮ ಎಲ್ಲೆಡೆ ಏಕರೂಪ ತೆರಿಗೆ ಜಾರಿ- ಸಚಿವ ಜಗದೀಶ್ ಶೆಟ್ಟರ್
ಕೈಗಾರಿಕೋದ್ಯಮಿಗಳೂ ಹಾಗೂ ಕೈಗಾರಿಕಾ ಸಂಸ್ಥೆಗಳ ಪ್ರಮುಖ ಬೇಡಿಕೆಯಾಗಿದ್ದ ಸ್ಥಳೀಯ ಸಂಸ್ಥೆಗಳ ತೆರಿಗೆ ಸಂಗ್ರಹಣೆಯ ಬಗ್ಗೆ ರಾಜ್ಯ ಸರಕಾರ ಮಹತ್ವ ನಿರ್ಧಾರ ಕೈಗೊಂಡಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.