ವಾಣಿಜ್ಯಚಿಲ್ಲರೆ ಹಣದುಬ್ಬರ ಶೇ.5.72ಕ್ಕೆ ಇಳಿಕೆ, ಇದು ಕಳೆದ ಒಂದು ವರ್ಷದಲ್ಲೇ ಕಡಿಮೆ
ಮುಖ್ಯವಾಗಿ ಆಹಾರ ಪದಾರ್ಥಗಳ ಬೆಲೆ ಸ್ವಲ್ಪ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರವು ಶೇ. 5.72ಕ್ಕೆ ಇಳಿಕೆಯಾಗಿದೆ. ಇದು ಕಳೆದ ಒಂದು ವರ್ಷದಲ್ಲೇ ಅತ್ಯಂತ ಕಡಿಮೆ ಹಣದುಬ್ಬರವಾಗಿದೆ.