Onion

ಬೆಂಗಳೂರು-ಚೆನ್ನೈ ಹೆದ್ದಾರಿಯಲ್ಲಿ ಲಾರಿ ಪಲ್ಟಿ; ರಸ್ತೆ ತುಂಬಾ ಈರುಳ್ಳಿ ಬೆಳ್ಳುಳ್ಳಿ ರಾಶಿ! ಕಳ್ಳರ ಭಯಕ್ಕೆ ಕಾವಲಿಗೆ ನಿಂತ ಖಾಕಿ
ರಾಜ್ಯ

ಬೆಂಗಳೂರು-ಚೆನ್ನೈ ಹೆದ್ದಾರಿಯಲ್ಲಿ ಲಾರಿ ಪಲ್ಟಿ; ರಸ್ತೆ ತುಂಬಾ ಈರುಳ್ಳಿ ಬೆಳ್ಳುಳ್ಳಿ ರಾಶಿ! ಕಳ್ಳರ ಭಯಕ್ಕೆ ಕಾವಲಿಗೆ ನಿಂತ ಖಾಕಿ

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ಹೈವೇಯಲ್ಲಿ ಲಾರಿ ಪಲ್ಟಿಯಾದ ಪರಿಣಾಮ ರಸ್ತೆಯ ತುಂಬಾ ಈರುಳ್ಳಿ, ಬೆಳ್ಳುಳ್ಳಿ ರಾಶಿ ರಾಶಿಯಾಗಿ ಹರಡಿದ್ದು, ಅವುಗಳನ್ನು ಯಾರೂ ಕೊಂಡೊಯ್ಯದಂತೆ ಲಾಠಿ ಹಿಡಿದು ಕಾಯುತ್ತಿದ್ದ ಪೊಲೀಸರು ಎಲ್ಲರ ಗಮನ ಸೆಳೆದರು. ಆ ಕುರಿತ ವರದಿ ಇಲ್ಲಿದೆ:

ರಾಜ್ಯದಲ್ಲಿ ಬರಗಾಲದ ಬಿಸಿ: ಗಗನಕ್ಕೇರಿದ ಸಕ್ಕರೆ, ಈರುಳ್ಳಿ ಬೆಲೆ..!
ರಾಜ್ಯ

ರಾಜ್ಯದಲ್ಲಿ ಬರಗಾಲದ ಬಿಸಿ: ಗಗನಕ್ಕೇರಿದ ಸಕ್ಕರೆ, ಈರುಳ್ಳಿ ಬೆಲೆ..!

ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಬಿತ್ತನೆ ಕುಂಠಿತಗೊಂಡಿರುವುದು ಮತ್ತು ನೆರೆ ರಾಜ್ಯ ಮಹಾರಾಷ್ಟ್ರದಲ್ಲೂ ಬೆಳೆ ಹಾನಿಯಾಗಿರುವುದು ಈರುಳ್ಳಿ ಅಭಾವಕ್ಕೆ ಮುಖ್ಯ ಕಾರಣವಾಗಿದೆ.

'ಬಿಸಿಲಿನಿಂದ ಬಳಲುತ್ತಿದ್ದೀರಾ, ಒಂದು ಈರುಳ್ಳಿ ಜೇಬಲ್ಲಿ ಇಟ್ಟುಕೊಳ್ಳಿ': ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸಲಹೆ; Video
ದೇಶ

'ಬಿಸಿಲಿನಿಂದ ಬಳಲುತ್ತಿದ್ದೀರಾ, ಒಂದು ಈರುಳ್ಳಿ ಜೇಬಲ್ಲಿ ಇಟ್ಟುಕೊಳ್ಳಿ': ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸಲಹೆ; Video

ನಾನು ಯುವಕನಂತೆ ಕಾಣಬಹುದು, ಆದರೆ ನನ್ನ ಮನಸ್ಸು ಹಳೆಯ ಸಂಪ್ರದಾಯ ರೀತಿಯಲ್ಲಿ ಯೋಚನೆ ಮಾಡುತ್ತದೆ. ನಿಮ್ಮ ಜೇಬಿನಲ್ಲಿ ಒಂದು ಈರುಳ್ಳಿ ಇಟ್ಟುಕೊಳ್ಳಿ, ನಿಮಗೆ ಬಿಸಿಲಿನಿಂದ ಏನೂ ಸಮಸ್ಯೆ ಆಗುವುದಿಲ್ಲ ಎಂದು ಹೇಳಿದ್ದಾರೆ.

ದಾಖಲೆ ಬೆಲೆಗೆ ಬ್ಯಾಡಗಿ ಮೆಣಸಿನಕಾಯಿ ಮಾರಾಟ: ಕ್ವಿಂಟಾಲ್‌ಗೆ 90,000 ರೂ ತಲುಪಿದ ದರ; ರೈತರು ಸಂತಸ, ಸಂಕಷ್ಟದಲ್ಲಿ ಈರುಳ್ಳಿ ಬೆಳೆಗಾರರು!
ರಾಜ್ಯ

ದಾಖಲೆ ಬೆಲೆಗೆ ಬ್ಯಾಡಗಿ ಮೆಣಸಿನಕಾಯಿ ಮಾರಾಟ: ಕ್ವಿಂಟಾಲ್‌ಗೆ 90,000 ರೂ ತಲುಪಿದ ದರ; ರೈತರು ಸಂತಸ, ಸಂಕಷ್ಟದಲ್ಲಿ ಈರುಳ್ಳಿ ಬೆಳೆಗಾರರು!

ಇದಕ್ಕೂ ಮುನ್ನ ಲಕ್ಕುಂಡಿ ಗ್ರಾಮದ ರೈತರಿಗೆ ಫೆಬ್ರವರಿ 6ರಂದು ರೂ. 74,099 ದರ ಲಭಿಸಿತ್ತು. ಬ್ಯಾಡಗಿ ಮೆಣಸಿನಕಾಯಿ ಗದಗ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ.

ಈರುಳ್ಳಿ ಬೆಲೆ ಕುಸಿತ: PDPS ಅಡಿ ಖರೀದಿಗೆ ಸರ್ಕಾರ ಯತ್ನ
ರಾಜ್ಯ

ಈರುಳ್ಳಿ ಬೆಲೆ ಕುಸಿತ: PDPS ಅಡಿ ಖರೀದಿಗೆ ಸರ್ಕಾರ ಯತ್ನ

ರಾಜ್ಯದಲ್ಲಿ ಇತ್ತೀಚೆಗೆ ಬಿದ್ದ ಮಳೆಯಿಂದಾಗಿ ಬೆಳೆ ಹಾನಿಯಾಗಿದ್ದು, ಈರುಳ್ಳಿ ಬೆಲೆ ಕುಸಿತವಾಗಿದೆ. ಹೀಗಾಗಿ, ಪಿಡಿಪಿಎಸ್ ಅಡಿಯಲ್ಲಿ ಬೆಳೆಗಳ ಖರೀದಿಸಲು ಕೇಂದ್ರಕ್ಕೆ ಪತ್ರ ಬರೆಯುತ್ತೇವೆ.

ರಫ್ತಿಗೆ ಒತ್ತು: ಬಾಸ್ಮತಿ ಅಕ್ಕಿ ಮೇಲಿದ್ದ ಕನಿಷ್ಠ ರಫ್ತು ದರ ರದ್ದು; ಈರುಳ್ಳಿ ಬೆಳೆಗಾರರಿಗೂ ಖುಷಿ ಸುದ್ದಿ ಕೊಟ್ಟ ಕೇಂದ್ರ!
ದೇಶ

ರಫ್ತಿಗೆ ಒತ್ತು: ಬಾಸ್ಮತಿ ಅಕ್ಕಿ ಮೇಲಿದ್ದ ಕನಿಷ್ಠ ರಫ್ತು ದರ ರದ್ದು; ಈರುಳ್ಳಿ ಬೆಳೆಗಾರರಿಗೂ ಖುಷಿ ಸುದ್ದಿ ಕೊಟ್ಟ ಕೇಂದ್ರ!

ಬಾಸುಮತಿ ಅಕ್ಕಿ ರಫ್ತಿಗೆ ನಿಗದಿಪಡಿಸಿದ್ದ ಕನಿಷ್ಠ ರಫ್ತು ದರವನ್ನು (ಎಂಇಪಿ) ರದ್ದುಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ಕೃಷಿ ಖಾತೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ತಿಳಿಸಿದ್ದಾರೆ.

ಮುಜಾಫರ್‌ನಗರ: ಕರಿಯಲ್ಲಿ ಈರುಳ್ಳಿ ಪತ್ತೆ, ಆಕ್ರೋಶಗೊಂಡ ಕನ್ವರಿಯಾಗಳಿಂದ ಉಪಹಾರ ಗೃಹ ಮೇಲೆ ದಾಳಿ!
ದೇಶ

ಮುಜಾಫರ್‌ನಗರ: ಕರಿಯಲ್ಲಿ ಈರುಳ್ಳಿ ಪತ್ತೆ, ಆಕ್ರೋಶಗೊಂಡ ಕನ್ವರಿಯಾಗಳಿಂದ ಉಪಹಾರ ಗೃಹ ಮೇಲೆ ದಾಳಿ!

ನೆರೆಯ ಹರಿಯಾಣದ ಕನ್ವರಿಯಾಗಳು ಮುಜಾಫರ್‌ನಗರ ಜಿಲ್ಲೆಯ ದೆಹಲಿ-ಹರಿದ್ವಾರ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ತೌ ಹುಕ್ಕೇವಾಲಾ ಹರ್ಯಾಣಿ ಟೂರಿಸ್ಟ್ ಡಾಬಾದಲ್ಲಿ ಊಟಕ್ಕಾಗಿ ಇಳಿದಿದ್ದಾರೆ. ಊಟ ಮಾಡುವಾಗ ಅವರಿಗೆ ಬಡಿಸಿದ ಕರಿಯಲ್ಲಿ ಈರುಳ್ಳಿ ಚೂರುಗಳು ಕಂಡುಬಂದಿವೆ. ಇದರಿಂದ ಆಕ್ರೋಶಗೊಂಡ ಕನ್ವರಿಯಾಗಳು ಡಾಬಾ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಅಲ್ಲಿದ್ದ ಪೀಠೋಪಕರಣಗಳು ಮತ್ತು ರೆಫ್ರಿಜರೇಟರ್ ಧ್ವಂಸಗೊಳಿಸಿದ್ದಾರೆ.

ದೇಶಾದ್ಯಂತ ಗಗನಕ್ಕೇರಿದ ಈರುಳ್ಳಿ ಬೆಲೆ, ಗ್ರಾಹಕರ ಕಣ್ಣಲ್ಲಿ ನೀರು!
ದೇಶ

ದೇಶಾದ್ಯಂತ ಗಗನಕ್ಕೇರಿದ ಈರುಳ್ಳಿ ಬೆಲೆ, ಗ್ರಾಹಕರ ಕಣ್ಣಲ್ಲಿ ನೀರು!

ದೇಶಾದ್ಯಂತ ಈರುಳ್ಳಿ ಬೆಲೆ ಗಗನಕ್ಕೇರಿದ್ದು, ಗ್ರಾಹಕರ ಕಣ್ಣಲ್ಲಿ ನೀರು ತರಿಸುತ್ತಿದೆ. ಹೌದು. ಕಳೆದ ವಾರ ಕೆಜಿ 40-50 ರೂ. ಇದ್ದ ಈರುಳ್ಳಿ ಈಗ ರೂ. 100 ಅಸುಪಾಸಿನಲ್ಲಿದ್ದು, ಬಡ ಹಾಗೂ ಮಧ್ಯಮ ವರ್ಗದವರ ಕೈ ಸುಡುತ್ತಿದೆ. ಅತಿವೃಷ್ಟಿ ಮತ್ತು ಪ್ರವಾಹದಿಂದ ಉತ್ವಾದನೆ ಕುಂಠಿತ ಹಾಗೂ ಪೂರೈಕೆಯ ಕೊರತೆಯಿಂದಾಗಿ ಬೆಲೆಗಳು ಗಗನಕ್ಕೇರಿದೆ.

'ಬೆಂಗಳೂರು ಗುಲಾಬಿ ಈರುಳ್ಳಿ' ರಫ್ತಿಗೆ ಸುಂಕ ವಿನಾಯಿತಿ ನೀಡಿದ ಕೇಂದ್ರ ಸರ್ಕಾರ
ದೇಶ

'ಬೆಂಗಳೂರು ಗುಲಾಬಿ ಈರುಳ್ಳಿ' ರಫ್ತಿಗೆ ಸುಂಕ ವಿನಾಯಿತಿ ನೀಡಿದ ಕೇಂದ್ರ ಸರ್ಕಾರ

‘ಬೆಂಗಳೂರು ಗುಲಾಬಿ ಈರುಳ್ಳಿ’ ರಫ್ತಿಗೆ ಕೆಲವು ಷರತ್ತುಗಳೊಂದಿಗೆ ಕೇಂದ್ರ ಸರ್ಕಾರವು ಇತ್ತೀಚೆಗಷ್ಟೇ ವಿಧಿಸಿದ್ದ ಸುಂಕದಿಂದ ವಿನಾಯಿತಿ ನೀಡಲಾಗಿದೆ. ಈ ಅಧಿಸೂಚನೆಯು ತಕ್ಷಣದಿಂದಲೇ ಜಾರಿಗೆ ಬಂದಿದೆ.