ದೇಶLove, Marriage, Disputes: ಆನ್ ಲೈನ್ ಜ್ಯೋತಿಷ್ಯ ಹಗರಣ, 60 ಲಕ್ಷ ರೂ ಗೂ ಅಧಿಕ ಹಣ ಲೂಟಿ! ಖತರ್ನಾಕ್ ಗ್ಯಾಂಗ್ ಬಂಧನ
ಇನ್ಸ್ಟಾಗ್ರಾಮ್ ಮತ್ತು ಫೇಸ್ಬುಕ್ನಂತಹ ಜನಪ್ರಿಯ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಮೋಸದ ಪ್ರೊಫೈಲ್ ರಚಿಸುವ ಮೂಲಕ ಗ್ಯಾಂಗ್ ವ್ಯವಸ್ಥಿತವಾಗಿ ಕಾರ್ಯಾಚರಣೆ ನಡೆಸುತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.