online betting

ಆನ್ ಲೈನ್ ಬೆಟ್ಟಿಂಗ್ ನಿಷೇಧಕ್ಕೆ ಸರ್ಕಾರ ಚಿಂತನೆ: ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡನೆ
ಮಾಹಿತಿ ತಂತ್ರಜ್ಞಾನದಲ್ಲಿ ಒಬ್ಬರು, ಹಣಕಾಸು ಕ್ಷೇತ್ರದಲ್ಲಿ ಒಬ್ಬರು ಮತ್ತು ಸಮಾಜ ಕಲ್ಯಾಣ ಕ್ಷೇತ್ರದಲ್ಲಿ ಒಬ್ಬರು ಸೇರಿದಂತೆ ಮೂವರು ಸದಸ್ಯರನ್ನು ನೇಮಿಸಲಾಗುತ್ತದೆ.

ದ್ವೇಷ ಭಾಷಣ, ಪ್ರಚೋದನಾಕಾರಿ ಪೋಸ್ಟ್, ಆನ್‌ಲೈನ್ ಬೆಟ್ಟಿಂಗ್ ವಿರುದ್ಧ ಶೀಘ್ರದಲ್ಲೇ ಕಠಿಣ ಕಾನೂನು: ಸಿಎಂ ಸಿದ್ದರಾಮಯ್ಯ
ಯಾರಾದರೂ ದ್ವೇಷ ಭಾಷಣ ಮಾಡಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದೇನೆ. ಈ ನಿಟ್ಟಿನಲ್ಲಿ ಶೀಘ್ರದಲ್ಲೇ ಕಠಿಣ ಕಾನೂನು ಜಾರಿಗೆ ತರಲಾಗುವುದು. ಈ ಬೆಳವಣಿಗೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿದೆ.

ಆನ್‌ಲೈನ್ ಬೆಟ್ಟಿಂಗ್, ಜೂಜಾಟ ನಿಯಂತ್ರಿಸಲು ಸರ್ಕಾರ ಹೊಸ ಕಾನೂನು ಜಾರಿಗೆ ತರಲಿದೆ: ಜಿ ಪರಮೇಶ್ವರ
ಹಿರಿಯ ಅಧಿಕಾರಿಗಳು ಮತ್ತು ಉದ್ಯಮದ ಪ್ರತಿನಿಧಿಗಳ ಸಮಿತಿಯನ್ನು ರಚಿಸಲಾಗಿದೆ ಮತ್ತು ಪ್ರಸ್ತಾವಿತ ಮಸೂದೆಯ ಕರಡನ್ನು ಸಲ್ಲಿಸಲು ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ ಎಂದು ಹೇಳಿದರು.

ಮೈಸೂರು: ಆನ್ ಲೈನ್ ಬೆಟ್ಟಿಂಗ್ ಚಟಕ್ಕೆ ಮೂರು ಬಲಿ; ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ಪೊಲೀಸರ ಪ್ರಕಾರ, ಜೋಬಿ ಆಂಥೋನಿ ಮತ್ತು ಶರ್ಮಿಳಾ ಐಪಿಎಲ್ ಕ್ರಿಕೆಟ್ ಪಂದ್ಯಗಳು ಮತ್ತು ಆನ್‌ಲೈನ್ ಗೇಮಿಂಗ್‌ನಲ್ಲಿ ಬೆಟ್ಟಿಂಗ್ ಮಾಡುವ ಮೂಲಕ ಅಪಾರ ಪ್ರಮಾಣದ ಹಣವನ್ನು ಕಳೆದುಕೊಂಡಿದ್ದರು.

ಆನ್‌ಲೈನ್ ಬೆಟ್ಟಿಂಗ್ ಪ್ಲಾಟ್‌ಫಾರ್ಮ್‌ಗಳ ಜಾಹೀರಾತಿನಿಂದ ದೂರವಿರಿ: ಮಾಧ್ಯಮಗಳಿಗೆ ಕೇಂದ್ರ ಸೂಚನೆ
ಆನ್‌ಲೈನ್ ಬೆಟ್ಟಿಂಗ್ ಪ್ಲಾಟ್‌ಫಾರ್ಮ್‌ಗಳ ಜಾಹೀರಾತುಗಳಿಂದ ದೂರವಿರುವಂತೆ ಮುದ್ರಣ, ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮಗಳಿಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಸೋಮವಾರ ಸೂಚನೆ ನೀಡಿದೆ.

ಆನ್ ಲೈನ್ ಬೆಟ್ಟಿಂಗ್ ದಂಧೆ: ಮೂವರು ಬುಕ್ಕಿಗಳ ಬಂಧನ
ಆನ್ ಲೈನ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿ ಹಣ ಕಟ್ಟಿಸಿಕೊಳ್ಳುತ್ತಿದ್ದ ಮೂವರು ಬುಕ್ಕಿಗಳನ್ನು ನಗರದ ಮಡಿವಾಳ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಆನ್‌ಲೈನ್ ಬೆಟ್ಟಿಂಗ್, ಗೇಮ್ ನಿಷೇಧ: ನ್ಯಾಯಾಲಯ ಮೊರೆ ಹೋಗಲು ಉದ್ಯಮ ಚಿಂತನೆ
ಕರ್ನಾಟಕದಲ್ಲಿ ಆನ್‌ಲೈನ್ ಗೇಮ್, ಆನ್‌ಲೈನ್ ಜೂಜು ಹಾಗೂ ಬೆಟ್ಟಿಂಗ್ ನಿಷೇಧಿಸಲಾಗಿದ್ದು, ಈ ಸಂಬಂಧ ರಾಜ್ಯ ಸರ್ಕಾರವು ಕರ್ನಾಟಕ ಪೊಲೀಸ್(ತಿದ್ದುಪಡಿ) ಕಾಯ್ದೆ, 2021ಕ್ಕೆ ಅಕ್ಟೋಬರ್ 5 ರಂದು ಅಧಿಸೂಚನೆ ಹೊರಡಿಸಿದೆ.

ಕುದುರೆ ರೇಸ್ ಆನ್ ಲೈನ್ ಬೆಟ್ಟಿಂಗ್'ಗೆ ನೀಡಲಾಗಿದ್ದ ಅನುಮತಿ ಹಿಂಪಡೆಯಲಾಗಿದೆ: ಹೈಕೋರ್ಟ್'ಗೆ ರಾಜ್ಯ ಸರ್ಕಾರ
ಬೆಂಗಳೂರು ಟರ್ಫ್ ಕ್ಲಬ್'ಗೆ ಆನ್'ಲೈನ್ ಬೆಟ್ಟಿಂಗ್'ಗೆ ನೀಡಲಾಗಿದ್ದ ಅನುಮತಿಯನ್ನು ಹಿಂಪಡೆಯಲಾಗಿದೆ ಎಂದು ಹೈಕೋರ್ಟ್'ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಕುದುರೆ ರೇಸ್ ಆನ್ ಲೈನ್ ಬೆಟ್ಟಿಂಗ್ ಗೆ ಅನುಮತಿ ಹೇಗೆ ಕೊಟ್ರಿ? ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ
ಕುದುರೆ ರೇಸ್ ಗೆ ಆನ್ ಲೈನ್ ಬೆಟ್ಟಿಂಗ್ ಗೆ ಅನುಮತಿ ಹೇಗೆ ಕೊಟ್ರಿ?" ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನಿಸಿದೆ.

